ಬೆಂಗಳೂರು : ರಾಜ್ಯದಲ್ಲಿ ನಕಲಿ ನೋಟು ಹಾವಳಿ ಆರಂಭವಾಗಿದೆ. ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪೊಲೀಸರು 1.30 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ಜಪ್ತಿ ಮಾಡಿದಲ್ಲದೇ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.
ಆರೋಪಿಗಳು ನಕಲಿ ನೋಟುಗಳನ್ನು ಕೊಟ್ಟು ಅಸಲಿ ನೋಟುಗಳನ್ನು ಪಡೆಯೋದಕ್ಕೆ ಪ್ರಮುಖ ಆರೋಪಿ ಕಣ್ಣಿ ಎಂಬಾತನ ಸೂಚನೆ ಮೇರೆಗೆ ಪಿಚ್ಚು ಮುತ್ತು ಮತ್ತು ತಂಡ ಬೆಂಗಳೂರಿಗೆ ಬಂದಿದ್ದರು. ಖಚಿತ ಮಾಹಿತಿ ಮೆರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


