nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು

    February 24, 2026

    ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್

    February 24, 2026

    ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ

    February 24, 2026
    Facebook Twitter Instagram
    ಟ್ರೆಂಡಿಂಗ್
    • ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು
    • ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್
    • ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ
    • ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ
    • ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು
    • ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು
    • ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೆಕ್ಕ ಪರಿಶೋಧನೆಯಲ್ಲಿ ಪತ್ತೆಯಾಯ್ತು ರಾಜಕಾಲುವೆ ಅಕ್ರಮ
    ರಾಜ್ಯ ಸುದ್ದಿ June 26, 2023

    ಲೆಕ್ಕ ಪರಿಶೋಧನೆಯಲ್ಲಿ ಪತ್ತೆಯಾಯ್ತು ರಾಜಕಾಲುವೆ ಅಕ್ರಮ

    By adminJune 26, 2023No Comments1 Min Read
    rajakaluve

    ರಾಜಕಾಲುವೆಗಳ ದುರಸ್ತಿಗಾಗಿ 2019ರ ಏಪ್ರಿಲ್‌ ನಿಂದ 2021ರ ಮಾರ್ಚ್‌ ವರೆಗಿನ ಅವಧಿಯಲ್ಲಿ ವೆಚ್ಚ ಮಾಡಿರುವ ಒಟ್ಟು 7490 ಕೋಟಿ ಮೊತ್ತದ ಕುರಿತು ಲೆಕ್ಕಪರಿಶೋಧಕರು ಗಂಭೀರ ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದಾರೆ.

    ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಪ್ರತಿ ವರ್ಷ ಬಿಬಿಎಂಪಿಯ ವಿವಿಧ ವಿಭಾಗಗಳ ಆಡಿಟ್ ಕೈಗೊಳ್ಳುತ್ತದೆ ಹಲವು ಕಾಮಗಾರಿಗಳನ್ನು ಕೈಗೊಂಡಿರುವ ಬಗ್ಗೆ ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ ಮತ್ತು ಡಬಲ್ ಬಿಲ್ಲಿಂಗ್‌ ಗೆ ಅವಕಾಶ ಕಲ್ಪಿಸಿರುವ ಕುರಿತ ಲೋಪಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆರ್‌ಟಿಐ ಅಡಿಯಲ್ಲಿ ಪಡೆದಿರುವ ಮಾಹಿತಿಯಲ್ಲಿ ಈ ವಿಷಯಗಳು ಗೊತ್ತಾಗಿವೆ.


    Provided by
    Provided by

    ಈ ಅವಧಿಯಲ್ಲಿ ಕೈಗೊಂಡಿರುವ 91 ಕಾಮಗಾರಿಗಳಲ್ಲಿ ವ್ಯತ್ಯಾಸಗಳನ್ನು ಲೆಕ್ಕಪರಿಶೋಧಕರು ಪತ್ತೆ ಮಾಡಿದ್ದು, 1287 ಕೋಟಿ ಮೊತ್ತ ವೆಚ್ಚ ಕುರಿತು ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೆಚ್ಚುವರಿ ಪಾವತಿಸಿರುವ 114.19 ಕೋಟಿ ವಸೂಲಿ ಮಾಡುವಂತೆ ಬಿಬಿಎಂಪಿಗೆ ಸೂಚಿಸಲಾಗಿದೆ.  2018-19ರ ಅವಧಿಯ ಲೆಕ್ಕಪರಿಶೋಧನಾ ವರದಿಯಲ್ಲೂ 1202 ಕೋಟಿ ಮೊತ್ತದ 41 ಕಾಮಗಾರಿಗಳಲ್ಲಿನ ವ್ಯತ್ಯಾಸಗಳನ್ನು ಪತ್ತೆ ಮಾಡಲಾಗಿತ್ತು.

    ಹೀಗಾಗಿ, 76.65 ಕೋಟಿ ವಸೂಲಿ ಮಾಡಲು ಸೂಚಿಸಲಾಗಿತ್ತು. ಬೊಮ್ಮನಹಳ್ಳಿ, ಕೆ. ಆರ್. ಪುರ, ಮಹದೇವಪುರ, ಆರ್. ಆರ್. ನಗರ, ಯಶವಂತಪುರ, ಸರ್ವಜ್ಞ ನಗರ, ಯಲಹಂಕ, ಜಯನಗರ ಮತ್ತು ಚಾಮರಾಜಪೇಟೆ ಕ್ಷೇತ್ರಗಳಲ್ಲೇ ಅತಿ ಹೆಚ್ಚು ಲೋಪಗಳು ಪತ್ತೆಯಾಗಿವೆ. ಲೆಕ್ಕಪರಿಶೋಧನೆಯಲ್ಲಿ  ಪ್ರಸ್ತಾಪಿಸಿದ ಎಲ್ಲವೂ ಗಂಭೀರವಾದ ವ್ಯತ್ಯಾಸಗಳಿಂದ ಕೂಡಿಲ್ಲ. ಈ ಬಗ್ಗೆ ಸಾರ್ವಜನಿಕ ಲೆಕ್ಕಸಮಿತಿ ಪರಿಶೀಲನೆ ನಡೆಸಲಿದೆ’ ಎಂದು ಬಿಬಿಎಂಪಿ ಆಯುಕ್ತ ತುಷಾರ್  ಗಿರಿನಾಥ್ ತಿಳಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು

    February 24, 2026

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು

    February 24, 2026

    ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಗರ್ಭಿಣಿ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಬಳಿಕ ಪತಿಯು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ…

    ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್

    February 24, 2026

    ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ

    February 24, 2026

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.