nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    June 11, 2026

    ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ

    June 11, 2026

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    • ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
    • “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ
    ಲೇಖನ May 9, 2026

    ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ

    By adminMay 9, 2026No Comments2 Mins Read
    • ರಾಘವೇಂದ್ರ ಅಡಿಗ ಎಚ್ಚೆನ್.

    ನಾದಯೋಗಿ ಡಾ. ರಾಜಕುಮಾರ್ ಅವರ ಜೀವನ, ವ್ಯಕ್ತಿತ್ವ ಹಾಗೂ ಒಡನಾಟವನ್ನು ಒಳಗೊಂಡಿರುವ “ನಾದಯೋಗಿ” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಇತ್ತೀಚೆಗೆ ಬೆಂಗಳೂರಿನ ಚಾಮರಾಜಪೇಟೆಯ ಡಾ. ರಾಜ್‌ಕುಮಾರ್‌ ಭವನದಲ್ಲಿ ನಡೆಯಿತು.

    ಡಾ.ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್ ಪುಸ್ತಕವನ್ನು ಅನಾವರಣ ಮಾಡಿದರು. ಡಾ.ರಾಜಕುಮಾರ್ ಸಹೋದರ ವರದಪ್ಪ ಅವರ ಪುತ್ರಿ ಡಾ.ಲತಾ, ನಿರ್ಮಾಪಕ ರಾಕ್ ಲೈನ್  ವೆಂಕಟೇಶ್, ಲಹರಿ ಸಂಸ್ಥೆಯ ಮನೋಹರ ನಾಯ್ಡು, ಲಹರಿ ವೇಲು  ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕಾವೇರಿ ಕನ್ನಡ ಸಂಘ ಧಾರ್ ಎಸ್ ಸಲಾಂ ತಾಂಜಾನಿಯಾ ಪೂರ್ವ ಆಫ್ರಿಕಾ ಪ್ರತಿನಿಧಿ ಗೌಡ ಅವರು ಈ ಸಮಾರಂಭಕ್ಕೆ  ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿದ್ದರು .


    Provided by
    Provided by

    ಕಾರ್ಯಕ್ರಮದಲ್ಲಿ ಮಾತನಾಡಿದ ಆರ್‌. ಮಂಜುನಾಥ್‌ ಚವಾಣ್‌, “1990ರಲ್ಲಿ ಡಾ. ರಾಜ್‌ ಕುಮಾರ್‌ ಅವರನ್ನು ಭೇಟಿ ಮಾಡಿದಾಗ, ಅವರೊಳಗೆ ‘ಮುತ್ತುರಾಜ್‌’ ಎಂಬ ಸರಳ ವ್ಯಕ್ತಿತ್ವವನ್ನು ಕಂಡೆ. ತೆರೆ ಮೇಲೆ ರಾಜ್‌ಕುಮಾರ್‌ ಇದ್ದರೂ, ಅಂತರಂಗದಲ್ಲಿ ಮುತ್ತುರಾಜ್‌ ಬದುಕುತ್ತಿದ್ದರು,” ಎಂದು ಸ್ಮರಿಸಿದರು.

    “ನಾದಯೋಗಿ” ಪುಸ್ತಕದಲ್ಲಿ 25 ಅಧ್ಯಾಯಗಳ ಮೂಲಕ ಡಾ.ರಾಜ್‌ ಕುಮಾರ್‌ ಅವರ ಜೀವನದ ಅನೇಕ ನೆನಪುಗಳು, ಅನುಭವಗಳು ಮತ್ತು ವ್ಯಕ್ತಿತ್ವದ ವೈಶಿಷ್ಟ್ಯಗಳನ್ನು ದಾಖಲಿಸಲಾಗಿದೆ ಎಂದು ಹೇಳಿದರು.

    ಚಿತ್ರ ನಿರ್ಮಾಪಕ ರಾಕ್‌ ಲೈನ್‌ ವೆಂಕಟೇಶ್ ಮಾತನಾಡಿ, “ಡಾ.ರಾಜ್‌ ಕುಮಾರ್‌ ಅವರು ತಮ್ಮ ಸಿನಿ ಪಯಣದ ಅನುಭವಗಳನ್ನು ನಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದರು. ಅವರ ಮನಸ್ಸಿನಲ್ಲಿ ನನಗೆ ಒಂದು ಪುಟ್ಟ ಜಾಗ ಸಿಕ್ಕಿದ್ದು ನನ್ನ ಜೀವನದ ದೊಡ್ಡ ಸಾಧನೆ,” ಎಂದು ಭಾವುಕರಾದರು.

    “ರಾಜ್‌ ಕುಮಾರ್‌ ಅವರಂತಹ ಸಾಧಕರಿಗೆ ಸರ್ಕಾರ ಜಾಗ ನೀಡುವುದು ಸಾಮಾನ್ಯ ವಿಷಯವಲ್ಲ. ಸಾಧನೆ ಮಾಡಿದಕ್ಕೆ ಜನರು ಇಂದಿಗೂ ಸ್ಮರಿಸುತ್ತಾರೆ. ಅಣ್ಣಾವ್ರು ನೀಡಿದ ಸ್ಪೂರ್ತಿದಾಯಕ ಮಾತುಗಳೇ ಇಂದಿಗೂ ಅನೇಕ ರಾಜ್ಯಗಳು ಮತ್ತು ದೇಶಗಳಿಂದ ಅಭಿಮಾನಿಗಳನ್ನು ಸೆಳೆಯುತ್ತಿವೆ. ಜನರು ಇಂದಿಗೂ ಸಹ‌ ಅಣ್ಣವ್ರ ಪ್ರತಿಷ್ಠಾನಕ್ಕೆ ದೇವಸ್ಥಾನಕ್ಕೆ ಬಂದಂತೆ ಅನೇಕ ರಾಜ್ಯ ದೇಶಗಳಿಂದ ಭೇಟಿ ನೀಡುತ್ತಾರೆ,” ಎಂದರು.

    ಪುಸ್ತಕ ಅನಾವರಣ ಮಾಡಿ ಮಾತನಾಡಿದ ಡಾ.ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್, ನಮ್ಮ ತಂದೆಗೆ ಸಂಗೀತವೆಂದರೆ ಪ್ರಾಣ. ಗಜಲ್ ಬಹಳ ಇಷ್ಟ. ನಮ್ಮ ಮನೆಯಲ್ಲಿ ಎಲ್ಲರೂ ಸಂಗೀತ ಪ್ರೇಮಿಗಳೆ. ನಮ್ಮ ಕುಟುಂಬಕ್ಕೆ ಆತ್ಮೀಯರಾದ ಆರ್ ಮಂಜುನಾಥ್ ಹಾಗೂ ಸೌಮ್ಯ ಮಂಜುನಾಥ್ ಅವರು ಅಪ್ಪಾಜಿ ಅವರಿಗಿದ್ದ ಸಂಗೀತದ ಜ್ಞಾನವನ್ನು ಪರಿಚಯಿಸುವ ಈ ಪುಸ್ತಕವನ್ನು ಬರೆದಿದ್ದಾರೆ. ಈ ಪುಸ್ತಕವನ್ನು ಅನಾವರಣ ಮಾಡಿದ್ದು ಬಹಳ ಖುಷಿಯಾಗಿದೆ ಎಂದರು.

    ನಾದಯೋಗಿ ಕನ್ನಡಕ್ಕೆ ಅನುವಾದ ಮಾಡಿದ ಸಂಶೋಧಕಿ ಸೌಮ್ಯ ಮಂಜುನಾಥ್‌ ಮಾತನಾಡಿ, “ಡಾ. ರಾಜ್‌ಕುಮಾರ್‌ ಅವರ ಸರಳತೆ ಅಚ್ಚರಿಯಾಯಕದ್ದು. 1990ರಲ್ಲಿ ನಾಡೋಜ ಪ್ರಶಸ್ತಿ ಪಡೆದ ಸಂದರ್ಭದಲ್ಲೂ ಅವರು ‘ನಾನು ಬಣ್ಣ ಹಚ್ಚಿಕೊಂಡು ನಾಟಕ ಮಾಡುವವನು, ನಿಮ್ಮಷ್ಟೂ ಓದಿಲ್ಲ’ ಎಂದು ವಿನಯದಿಂದ ಮಾತನಾಡಿದ್ದರು,” ಅಂತಹ ಸರಳ ವ್ಯಕ್ತಿತ್ವ ಇನ್ನೂ ನಾವೇಲ್ಲಾ ಯಾರು ಎಂದು ನೆನಪಿಸಿಕೊಂಡರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026

    ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?

    May 25, 2026

    “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ

    May 19, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    June 11, 2026

    ನವದೆಹಲಿ/ಬೆಂಗಳೂರು: ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಷಡಕ್ಷರಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಅವರನ್ನು ದೆಹಲಿಯ…

    ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ

    June 11, 2026

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026

    “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.