ಅಶ್ಲೀಲ ಚಿತ್ರ ಹಂಚಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ರಾಜ್ ಕುಂದ್ರಾ ಮಾತ್ರವಲ್ಲದೇ ಈ ಪ್ರಕರಣದಲ್ಲಿ ನಟಿಯರಾದ ಶೆರ್ಲಿನಾ ಚೋಪ್ರಾ, ಪೂನಂ ಪಾಂಡೆಗೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇನ್ನು ತನಿಖೆಗೆ ಸಹಕರಿಸುವಂತೆ ಸೂಚಿಸಿ ಜಾಮೀನು ನೀಡಲಾಗಿದೆ. ಮಗೆ ನಿರೀಕ್ಷಣಾ ಜಾಮೀನು ಸಿಗುವತನಕ ಮುಖಮುಚ್ಚಿಕೊಂಡೇ ಓಡಾಡುವುದಾಗಿ ಶಪಥ ಮಾಡಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz