nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ

    March 19, 2026

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ

    March 19, 2026
    Facebook Twitter Instagram
    ಟ್ರೆಂಡಿಂಗ್
    • ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ
    • ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ
    • ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ
    • ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    • ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
    • ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    • ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ
    • ಸರಗೂರು: ಕಾಡಾನೆಗಳ ಹಿಂಡಿನಿಂದ ದಾಳಿ: 1000 ಬಾಳೆ ಗಿಡಗಳು ನಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾರ್ಚ್‌ 18ರಂದು ಮಾನವ ಬಂಧುತ್ವ ವೇದಿಕೆಯಿಂದ ರಾಜ್ಯಮಟ್ಟದ ಮಹಿಳಾ ಸಮಾವೇಶ
    ಸಿರಾ March 15, 2022

    ಮಾರ್ಚ್‌ 18ರಂದು ಮಾನವ ಬಂಧುತ್ವ ವೇದಿಕೆಯಿಂದ ರಾಜ್ಯಮಟ್ಟದ ಮಹಿಳಾ ಸಮಾವೇಶ

    By adminMarch 15, 2022No Comments1 Min Read
    manava bandhuthwa

    ಶಿರಾ:  ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಮಾರ್ಚ್‌ 18ರಂದು ಮಾನವ ಬಂಧುತ್ವ ವೇದಿಕೆ ವತಿಯಿಂದ ನಗರದಲ್ಲಿ ರಾಜ್ಯಮಟ್ಟದ ಮಹಿಳಾ ಸಮಾವೇಶವನ್ನು ನಡೆಸಲಾಗುವುದು ಎಂದುಪತ್ರಿಕಾಗೋಷ್ಠಿಯಲ್ಲಿ ಮುಖಂಡರು ತಿಳಿಸಿದರು.

    ಮೌಢ್ಯಾಚರಣೆಗಳಿಂದ ಜನರನ್ನು ರಕ್ಷಿಸಲು, ಶೋಷಣೆ ತಪ್ಪಿಸಲು, ಜಾಗೃತಿ ಮೂಡಿಸಲು ಮಾನವ ಬಂಧುತ್ವ ವೇದಿಕೆ ಸ್ಥಾಪಿಸಲಾಗಿದೆ. ಇದು ಒಂದು, ಜಾತಿ, ಧರ್ಮಕ್ಕೆ ಸೀಮಿತವಲ್ಲ. ವೈಚಾರಿಕ ಮನೋಭಾವದ ಎಲ್ಲರಿಗೂ ಅವಕಾಶವಿದೆ. ಬುದ್ಧ, ಬಸವ, ಡಾ.ಬಿ.ಆರ್. ಅಂಬೇಡ್ಕರ್‌ ಅವರ ಚಿಂತನೆಯನ್ನು ಜನ ಸಾಮಾನ್ಯರಿಗೆ ತಲುಪಿಸಬೇಕಿದೆ’ ಎಂದರು.


    Provided by
    Provided by

    ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕರಾದ  ಧರಣಿ ಕುಮಾರ್,   ತಾಲೂಕು ಸಂಚಾಲಕರಾದ ರಂಗರಾಜ್ ,  ಮಹಿಳಾ ಕಾರ್ಯಕರ್ತರು ಗಳಾದ ಶಿವಮ್ಮ , ರೇಖಾ ರಾಘವೇಂದ್ರ, ರೇಣುಕಮ್ಮ ಶಿವಕುಮಾರ್ , ವಿಜಯಲಕ್ಷ್ಮಿ ಪೂಜಾ ಪೆದ್ದರಾಜು,  ಮಂಜುಳಾ   ಶೇಷ ನಾಯಕ್ ವಿವರಿಸಿದರು

    ವರದಿ:  ಎ.ಎನ್. ಪೀರ್ ,  ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಶಿರಾ ಎಪಿಎಂಸಿ: ಹುಣಸೆಹಣ್ಣು ಬೆಲೆ ದಿಢೀರ್ ಕುಸಿತ; ರೈತರ ಆತಂಕ

    March 18, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    Leave A Reply Cancel Reply

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ

    March 19, 2026

    ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ (KPSC) ಮೂಲಕ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ (ಗ್ರೂಪ್ ಎ ಮತ್ತು ಬಿ) ನೇಮಕಾತಿಯನ್ನು…

    ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ

    March 19, 2026

    ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ

    March 19, 2026

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.