ಕೋಹಳ್ಳಿ: ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಮತ್ತು ದ್ವಿಥಿಯ ಸ್ಥಾನ ಪಡೆದು ರಾಜ್ಯ ಮಟ್ಟಕೆ ಆಯ್ಕೆಯಾಗಿದ್ದಾರೆ.
ಓಟದ ಸ್ಪರ್ಧೆಯಲ್ಲಿ ಮೊದಲನೇ ಸ್ಥಾನ ಪಡೆದ ವಿದ್ಯಾರ್ಥಿನಿ ಮೀನಾಕ್ಷಿ ಕದಮ 1500 ಮತ್ತು3000 ಮೀಟರ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ.
ಹಾಗೂ ನಡೆಯುವ ಸ್ಪರ್ಧೆಯಲ್ಲಿ 3000 ಮೀಟರದಲ್ಲಿ ಕಾವೇರಿ ಸಾವಂತ ಎಂಬ ವಿದ್ಯಾರ್ಥಿಥಿನಿ 2 ನೇ ಸ್ಥಾನ ಪಡೆದು ಕೊಕಟನೂರಿನ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕೆ ಆಯ್ಕೆ ಆಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz