ಬೆಂಗಳೂರು: ಮಾಂಡೌಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ, ಶೀತ ಗಾಳಿ ವರದಿಯಾಗಿದ್ದು, ಈ ಪರಿಸ್ಥಿತಿಯು ಇನ್ನೂ ಅನೇಕ ದಿನಗಳು ಮುಂದುವರೆಯುವ ಸಾಧ್ಯತೆಯಿದೆ. ಮುಂದಿನ ವಾರದಲ್ಲಿ ಇನ್ನೊಂದು ಚಂಡಮಾರುತವು ಬಂಗಾಳಕೊಲ್ಲಿಗೆ ಅಪ್ಪಳಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಹಿನ್ನೆಲೆಯಲ್ಲಿ ಹಾಗೂ ಮುಂಬರುವ ಚಳಗಾಲದ ದಿನಗಳಲ್ಲಿ ಸಾರ್ವಜನಿಕರು, ಮಕ್ಕಳು, ಗರ್ಭಿಣಿಯರು, ವೃದ್ಧರು, ವಿಶೇಷವಾಗಿ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಆರೋಗ್ಯ ಇಲಾಖೆ ಬಿಡುಗಡೆ ಮಾಡುತ್ತಿರುವ ಸಲಹೆಗಳನ್ನು ಪಾಲಿಸುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


