nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

    February 17, 2026

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ
    • “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ
    • ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ
    • ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು
    • ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು
    • ಬೋರನಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ
    • ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲಿ ಸರ್ಕಾರವೇ ಇಲ್ಲ: 8 ಖಾತೆಗಳನ್ನಿಟ್ಟುಕೊಂಡಿರುವ ಸಿಎಂ ಸರಿಯಾಗಿ ನ್ಯಾಯ ಒದಗಿಸುತ್ತಿಲ್ಲ- ಎಂ.ಲಕ್ಷ್ಮಣ್ ಆರೋಪ
    ರಾಜ್ಯ ಸುದ್ದಿ October 28, 2022

    ರಾಜ್ಯದಲ್ಲಿ ಸರ್ಕಾರವೇ ಇಲ್ಲ: 8 ಖಾತೆಗಳನ್ನಿಟ್ಟುಕೊಂಡಿರುವ ಸಿಎಂ ಸರಿಯಾಗಿ ನ್ಯಾಯ ಒದಗಿಸುತ್ತಿಲ್ಲ- ಎಂ.ಲಕ್ಷ್ಮಣ್ ಆರೋಪ

    By adminOctober 28, 2022No Comments2 Mins Read
    m lakshman

    ರಾಜ್ಯದಲ್ಲಿ ಸರ್ಕಾರವೇ ಇಲ್ಲ. 34 ಸಚಿವರಲ್ಲಿ 26 ಸಚಿವರಿದ್ದಾರೆ. ಬೊಮ್ಮಾಯಿಯವರೇ 8 ಖಾತೆಗಳನ್ನು ಇಟ್ಟುಕೊಂಡಿದ್ದು, ಯಾವುದಕ್ಕೂ ಸರಿಯಾಗಿ ನ್ಯಾಯ ಒಗದಿಸುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.

    ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 8 ಸಚಿವಾಲಯಗಳು ಖಾಲಿ ಇವೆ. ಬೊಮ್ಮಾಯಿ ಸಿಎಂ ಆದ ಮೇಲೆ 12 ಖಾತೆಗಳು ಅವರ ಬಳಿಯೇ ಇವೆ. 37 ಇಲಾಖೆಗಳನ್ನು ಸಿಎಂ ಸೇರಿ 5 ಮಂದಿ ಸಚಿವರು ಮಾತ್ರ ನಿರ್ವಹಿಸುತ್ತಿದ್ದಾರೆ. ಯಾವ ಇಲಾಖೆಗಳೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದು ಕರ್ನಾಟಕದ ದುರಂತ ಎಂದು ಕಿಡಿ ಕಾರಿದರು.


    Provided by
    Provided by

    ಸರ್ಕಾರ ಹೈಕೋರ್ಟ್‌ ಗೆ ಸಲ್ಲಿಸಿರುವ ಅಫಿಡವಿಟ್‌ ನಲ್ಲಿ ಬೆಂಗಳೂರಿನಲ್ಲಿ 2ಸಾವಿರ ಕಿ.ಮೀ ರಸ್ತೆಯಿದೆ. ಇದರಲ್ಲಿ ೩೩ ಸಾವಿರ ಗುಂಡಿಗಳಿವೆ, ೧೦ ಸಾವಿರ ಮುಚ್ಚಿದ್ದೇವೆ. ಇದಕ್ಕೆ ೮೦೦ ಕೋಟಿ ಖರ್ಚಾಗಿದೆ ಎಂದು ತಿಳಿಸಿದೆ. ಹೊಸ ರಸ್ತೆ ನಿರ್ಮಿಸಲು ೧.೨ ಕೋಟಿ ವೆಚ್ಚವಾದರೆ ಗುಂಡಿ ಮುಚ್ಚಲು ೧.೫ ಕೋಟಿ ಖರ್ಚು ಮಾಡಿದ್ದಾರೆ. ಮೈಸೂರಿನಲ್ಲಿ ೧೪೦೦ ಕಿ.ಮೀ ರಸ್ತೆಯಿದ್ದು, ೫೦೦೦ ಸಾವಿರ ಗುಂಡಿಗಳಿವೆ. ೧೫೦ ಕೋಟಿ ಅನುದಾನಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ದುಡ್ಡು ಹೊಡೆಯುವುದು ಬಿಟ್ಟರೆ ಬೇರೆ ಏನೂ ಮಾಡುತ್ತಿಲ್ಲ. ನಂ.೧ ಆಗಿದ್ದ ಬೆಂಗಳೂರು ಅದೋಗತಿಗಿಳಿದಿದೆ. ಹೂಡಿಕೆದಾರರು ನೆರೆಯ ರಾಜ್ಯಗಳಿಗೆ ಹೋಗುತ್ತಿದ್ದಾರೆ ಎಂದು ದೂರಿದರು.

    ದಸರಾ ಲೆಕ್ಕೆ ಕೊಡಿ..

    ದಸರಾ ಮುಗಿದು 23 ದಿನಗಳಾಗಿದೆ. ಆದರೂ ಜಿಲ್ಲಾ ಉಸ್ತುವಾರಿ ಸಚಿವರು ಲೆಕ್ಕ ಕೊಟ್ಟಿಲ್ಲ. ಪ್ರಾಯೋಜಕತ್ವದಿಂದಲೇ ಕೋಂಟ್ಯತರ ರೂ ಬಂದಿದೆ. ಅದೆಲ್ಲಾ ಎಲ್ಲೋಯ್ತು? ಯುವ ಸಂಭ್ರಮಕ್ಕೆ ಬಂದ ನಟ ನಟಿಯರು ತಮ್ಮ ಸಿನಿಮಾ ಪ್ರಮೋಷನ್ ಮಾಡಿದರು. ಆದರೂ ಅವರಿಗೆ ಲಕ್ಷ ಲಕ್ಷ ನೀಡಲಾಗಿದೆ. ೨೫ ಸಾವಿರ ಪಾಸ್‌ ಗಳಲ್ಲಿ ೧೫ ಸಾವಿರ ಪಾಸ್‌ ಗಳನ್ನು ತಮ್ಮ ಕ್ಷೇತ್ರದವರಿಗೆ ನೀಡಿದ್ದಾರೆ. ಮನೆ ಮನೆ ದಸರಾಗೆ ವಾರ್ಡ್‌ ಗೆ ೨ ಲಕ್ಷ ಕೊಟ್ಟಿದ್ದೀರಿ. ಎಷ್ಟು ವಾರ್ಡ್‌ಗಳಲ್ಲಿ ದಸರಾ ಮಾಡಿದ್ದಾರೆ ಲೆಕ್ಕ ಕೊಡಿ? ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ಮಾಡುತ್ತಿದ್ದೀರಿ ಎಂದು ದೂರಿದರು.
    ಹುಚ್ಚುನಾಯಿ ಎಂದು ಕರೆಯುತ್ತೇವೆ…

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಿಮೋಟ್ ಕಂಟ್ರೋಲ್ ಆಗಲಿದ್ದಾರೆ ಎಂದು ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿ, ನಿಮ್ಮ ತಟ್ಟೆಯಲ್ಲೇ ಎಗ್ಗಣ ಬಿದ್ದಿದೆ. ಕಾಂಗ್ರೆಸ್ ಬಗ್ಗೆ ಮಾತನಾಡಲು ನಿಮಗೆ ಯಾವ ನೈತಿಕತೆ ಇದೆ. ನಿಮ್ಮ ಪಕ್ಷದ ಅಧ್ಯಕ್ಷ ಚುನಾವಣೆ ಎಷ್ಟು ಬಾರಿ ಪಾರದರ್ಶಕಾಗಿ ನಡೆದಿದೆ? ಚುನಾವಣೆ ಮೂಲಕ ಎಷ್ಟು ಬಾರಿ ಆಯ್ಕೆ ಮಾಡಿದ್ದೀರಿ? ಜೆಪಿ ನಡ್ಡಾ ರಿಮೋಟ್ ಕಂಟ್ರೋಲ್ ಅಲ್ಲದೆ ಮತ್ತೇನು? ನಿಮಗೆ ಮಾನ ಮರ್ಯಾದೆ ಇದ್ದರೆ ಇದಕ್ಕೆಲ್ಲಾ ಉತ್ತರ ಕೊಡಿ. ಬೀದಿ ಬೀದಿಯಲ್ಲಿ ಹುಚ್ಚುನಾಯಿಯಂತೆ ಮಾತನಾಡುವ ಲೂಟಿ ರವಿಯನ್ನು ಇನ್ಮುಂದೆ ಹುಚ್ಚುನಾಯಿ ಎಂದು ಕರೆಯುತ್ತೇವೆ ಎಂದು ಲೇವಡಿ ಮಾಡಿದರು.

    ಪತ್ರಿಕಾಗೋಷ್ಠಿಯಲ್ಲಿ ನಗರಾಧ್ಯಕ್ಷ ಆರ್.ಮೂರ್ತಿ, ಪ್ರಧಾನ ಕಾರ್ಯದರ್ಶಿಗಳಾದ ಶಿವಣ್ಣ, ಈಶ್ವರಚಕ್ಕಡಿ, ಮಾಜಿ ಜಿ.ಪಂ ಅಧ್ಯಕ್ಷ ರಾಮು, ಮಾಧ್ಯಮ ವಕ್ತಾರ ಎಂ.ಮಹೇಶ್ ಇದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

    February 17, 2026

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

    February 17, 2026

    ಕೆಲ ದಿನಗಳಿಂದ ಗಂಭೀರ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಕಿರುತೆರೆ ನಟಿ ರಶ್ಮಿ ಲೀಲಾ ಸೋಮವಾರ ನಿಧನರಾಗಿದ್ದಾರೆ. ಶ್ವಾಸಕೋಶದ ಕಾಯಿಲೆಯಾದ…

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.