ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 335 ಹೊಸ ಕೊವಿಡ್ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ ಸಂಖ್ಯೆ 30,02,127ಕ್ಕೆ ಏರಿಕೆಯಾಗಿದೆ.
ಕೊವಿಡ್ ನಿಂದಾಗಿ ಇಂದಯ 5 ಮಂದಿ ಮೃತಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಕೊವಿಡ್ ನಿಂದ ಮೃತಪಟ್ಟವರ ಸಂಖ್ಯೆ 30,02,127ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 225 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,59,963ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 286 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,56,691ಕ್ಕೆ ಏರಿಕೆಯಾಗಿದೆ. ಇನ್ನು 7,120 ಸಕ್ರಿಯ ಪ್ರಕರಣಗಳಿವೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700