ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಸೇರಿದಂತೆ ದೇಶದ 4 ರಾಜ್ಯಗಳ 16 ಸ್ಥಾನಗಳಿಗೆ ಮತದಾನ ಇಂದು ಆರಂಭವಾಗಿದೆ.
ವಿಧಾನಸಭೆಯ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದೆ. ಮತದಾನ ಮುಕ್ತವಾಗಿರುವುದರಿಂದ ಯಾರು ಯಾವ ಅಭ್ಯರ್ಥಿಗೆ ಮತ ಹಾಕಿದ್ದಾರೆ, ಎಷ್ಟು ಅಡ್ಡ ಮತದಾನವಾಗಲಿದೆ ಎಂದು ಸುಲಭವಾಗಿ ತಿಳಿದು ಬರಲಿದೆ.
ಶಾಸಕರು ಮತದಾನ ಮಾಡುವಾಗ ತಮ್ಮ ಪಕ್ಷದ ಏಜೆಂಟ್ ಗೆ ತೋರಿಸಿ ಮತ ಹಾಕಬೇಕಾಗುತ್ತದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಸ್ವತಂತ್ರ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


