ಬೆಳಗಾವಿ ಲೋಕಾಯುಕ್ತ ಅಧಿಕಾರಿಯಾದ ಡಿಎಸ್‍ಪಿ ಜೆ ರಘು ಜನವರಿ 07, 2023 ರಂದು ಜಿಲ್ಲೆಯ ರಾಮದುರ್ಗ ತಾಲೂಕಿನ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಲಿದ್ದಾರೆ.
ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಸದರಿ ಸರ್ಕಾರಿ ಕೆಲಸ ನಿರ್ವಹಿಸಲು ಹಣ/ವಸ್ತು/ಲಂಚ ಬೇಡಿಕೆ ಇಟ್ಟಲ್ಲಿ ಸಾರ್ವಜನಿಕರು ತಮ್ಮ ದೂರು, ಅಹವಾಲಗಳನ್ನು 11 ಗಂಟೆಯಿಂದ 2 ಗಂಟೆಯವರೆಗೆ ಪ್ರವಾಸಿ ಮಂದಿರದಲ್ಲಿ ನೇರವಾಗಿ ಸಲ್ಲಿಸಬಹುದಾಗಿದೆ ಎಂದು ಬೆಳಗಾವಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


