nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ
    • ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
    • NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    • ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    • ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
    • ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
    • ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಕ್ರೀದ್ ಗೆ ಬಲಿ ಕೊಡಲು ತಂದ ಕುರಿಯ ಮೇಲೆ ರಾಮನ ಹೆಸರು: ಪ್ರಕರಣ ದಾಖಲು
    ರಾಷ್ಟ್ರೀಯ ಸುದ್ದಿ June 17, 2024

    ಬಕ್ರೀದ್ ಗೆ ಬಲಿ ಕೊಡಲು ತಂದ ಕುರಿಯ ಮೇಲೆ ರಾಮನ ಹೆಸರು: ಪ್ರಕರಣ ದಾಖಲು

    By adminJune 17, 2024No Comments1 Min Read

    ಜಗತ್ತಿನೆಲ್ಲೆಡೆ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸಡಗರದಿಂದ ಆಚರಿಸುತ್ತಿದ್ದಾರೆ.  ಹಬ್ಬದಂದು ಪ್ರಾಣಿಗಳನ್ನು ಬಲಿ ಕೊಡುವ ಸಂಪ್ರದಾಯವಿದೆ. ಆದರೆ ಇದನ್ನೇ ಬಂಡವಾಳವನ್ನಾಗಿಸಿ ಕೆಲವು ಕಿಡಿಗೇಡಿಗಳು ಕೋಮು, ದ್ವೇಷವನ್ನು ಬಿತ್ತಲು ಪ್ರಯತ್ನಿಸುತ್ತಿದ್ದಾರೆ.

    ಬಕ್ರೀದ್ ವೇಳೆ ಪ್ರಾಣಿಗಳನ್ನು ಬಲಿಕೊಡಲಾಗುವುದು. ಕುರುಬಾನಿ ಎಂದು ಕರೆಯಲ್ಪಡುವ ಈ ಸಂಪ್ರದಾಯವನ್ನು ಬಹುತೇಕ ಮುಸ್ಲಿಂ ಸಮುದಾಯದವರು ಆಚರಿಸುತ್ತಾರೆ. ಹೀಗೆ ಬಕ್ರೀದ್‌ಗೆ ಬಲಿ ಕೊಡಲು ತಂದಿದ್ದ ಕುರಿಯ ದೇಹದ ಮೇಲೆ ರಾಮ್ ಎಂದು ಬರೆಯುವ ಮೂಲಕ ಕೋಮು ಸೌಹಾರ್ದತೆಯನ್ನು ಕೆಣಕಿರುವ ಘಟನೆ ಮುಂಬೈನಲ್ಲಿ ನಡೆದಿದೆ.

    ಮುಂಬೈನಲ್ಲಿ ಬಕ್ರೀದ್‌ಗೆ ಬಲಿ ನೀಡಲು ತಂದಿದ್ದ ಬಿಳಿ ಬಣ್ಣದ ಕುರಿಯ ಮೈ ಮೇಲೆ ರಾಮ್ ಎಂದು ಹಿಂದಿ ಭಾಷೆಯಲ್ಲಿ ಬರೆಯಲಾಗಿದೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಬೇಗ ವೈರಲ್ ಆಗಿದೆ. ಆ ಕೂಡಲೇ ಸ್ಥಳಕ್ಕೆ ಹಿಂದೂ ಸಂಘಟನೆಯವರು ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಮ ಹಿಂದೂಗಳ ಆರಾಧ್ಯ ದೈವ ಆಗಿದ್ದು, ಬಲಿಕೊಡಲು ತಂದ ಕುರಿಯ ಮೇಲೆ ರಾಮನ ನಾಮ ನೋಡಿದ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು  ಕುರಿಯನ್ನು ಮಾರಾಟ ಮಾಡಿದ ಮಾಂಸದಂಗಡಿಯ ಮಾಲೀಕನ್ನು ಬಂಧಿಸಿ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 56 ಜವಾನ ಹುದ್ದೆಗಳ ಭರ್ತಿ: ಆನ್‌ ಲೈನ್ ಅರ್ಜಿ ಆಹ್ವಾನ

    July 25, 2026

    ಶಿವಮೊಗ್ಗ: ಸರ್ಕಾರಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳಿಗೆ ನೂತನ ಅವಕಾಶ ಸಿಕ್ಕಿದೆ. ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯು ತನ್ನ…

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.