ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ಸಂಬಂಧಿಸಿದಂತೆ ಲಿಖಿತ ಸಾರಾಂಶವುಳ್ಳ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ಸಿಡಿ ಪ್ರಕರಣದ ತನಿಖೆಗೆ ಎಸ್ ಐ ಟಿ ರಚನೆಯ ಸಿಂಧುತ್ವ ಪ್ರಶ್ನಿಸಿ ಹಾಗೂ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಜಾರಕಿಹೊಳಿ ದಾಖಲಿಸಿರುವ ಎಫ್ ಐ ಆರ್ ರದ್ದುಪಡಿಸುವಂತೆ ಕೋರಿ ಪ್ರಕರಣದ ಸಂಸ್ಥೆ ಹಾಗೂ ಆರೋಪಿಗಳಾದ ಎಸ್ ಶ್ರವಣ್ ಕುಮಾರ್ ಹಾಗೂ ಬಿ ಎಂ ನರೇಶ್ ಪ್ರತ್ಯೇಕವಾಗಿ ಅರ್ಜಿಗಳನ್ನು ಸಲ್ಲಿಸಿದ್ದರು.
ಲಿಖಿತ ಸಾರಾಂಶ ಸಲ್ಲಿಸುವಂತೆ ನಿರ್ದೇಶನ: ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಲಿಖಿತ ಸಾರಾಂಶ ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EAp8zUqF6y43cTFbQE5jEU
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


