ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ (NIA) ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ರಾಮೇಶ್ವರಂ ಕೆಫ್ ಬ್ಲಾಸ್ಟ್ ಆದ ಬಾಂಬ್ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್ ಶರೀಫ್ ಎನ್ನುವಾತನನ್ನು ನಿನ್ನೆ ಅಧಿಕಾರಿಗಳು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತಿಬ್ಬರ ಪ್ರಮುಖ ಆರೋಪಗಳ ಪತ್ತೆಗೆ ಬಲೆ ಬೀಸಿದೆ.
ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮುಸಾವೀರ್ ಹುಸೇನ್ ಶಾಜಿಬ್ ಫೋಟೋವನ್ನು ಬಿಡುಗಡೆ ಮಾಡಲಾಗಿದ್ದು, ಈ ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ಐಎ ಘೋಷಣೆ ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296