ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ ಐಎ ತಂಡ ಇದೀಗ ಅನುಮಾನಸ್ಪದ 17 ಜನರನ್ನ ವಿಚಾರಣೆಗೊಳಪಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ನಡೆಸುತ್ತಿರುವ ಅಧಿಕಾರಿಗಳ ತಂಡ ಬಳ್ಳಾರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿಯಲ್ಲಿ ಸೈಯದ್ ಸಮೀರ್ ಸಹಚರರು, ಸುಲೇಮಾನ್ ಟೀಂ, ಮುನೀರ್ ಸಹಚರರನ್ನ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಇದೀಗ NIA ಅಧಿಕಾರಿಗಳ ತಂಡವು ಬಳ್ಳಾರಿಯಿಂದ ಕಲಬುರ್ಗಿಗೆ ತೆರಳಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


