ತುಮಕೂರು: ಕನ್ನಡ ಸಾಹಿತ್ಯ ಪರಿಷತ್ತಿಗೆ ಬಂಡಾಯ ಸಾಹಿತ್ಯ ಎಂದು ಪರಿಚಯವಾದ ರಂಗಾರೆಡ್ಡಿ ಕೋಡಿರಾಂಪುರ ಅವರ ಹೆಸರನ್ನು ನಾಮಕರಣ ಮಾಡಬೇಕೆಂದು ತುಮಕೂರು ಡಿಸಿಸಿ ಬ್ಯಾಂಕ್ ನಿರ್ದಶಕ ಬಿ ನಾಗೇಶ್ ಬಾಬು ಮತ್ತು ಪುಲಮ ಘಟ್ಟದ ಕರುನಾಡ ಬೆಳಕು ಫೌಂಡೇಶನ್ ಒತ್ತಾಯಿಸಿದೆ.
ಹೆಸರಿನಲ್ಲಿ ಸ್ಮಾರಕ ಸ್ಮಾರಕ ನಿರ್ಮಿಸಬೇಕು ಅದೇ ರೀತಿ ಕೈಮರ ದೊಡ್ಡೇರಿ ರಂಟವಳಲು ರಸ್ತೆಗೆ ರಂಗಾರೆಡ್ಡಿ ಕೋಡಿರಾಂಪುರ ಹೆಸರನ್ನು ನಾಮಕರಣ ಮಾಡಬೇಕೆಂದು ಎಂದು ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಪುನಾ ಭರತ್ ತೆಗ್ಗಿನಮನೆ ರಂಗನಾಥ ಬಾಬು ಕವಿತಾ ಗೌಡ ಗುಟ್ಟೇ ರವಿ ಮತ್ತಿತರರು ಹಾಜರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy