nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ

    December 14, 2025

    ಪಾವಗಡ | ಪ್ರತಿಭಾ ಪುರಸ್ಕಾರ, ಶಿಕ್ಷಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ

    December 14, 2025

    ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 

    December 14, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ
    • ಪಾವಗಡ | ಪ್ರತಿಭಾ ಪುರಸ್ಕಾರ, ಶಿಕ್ಷಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ
    • ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 
    • ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ
    • ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್
    • ತುರುವೇಕೆರೆ | ರಾಗಿ ಮಾರಾಟ ನೋಂದಣಿಗೆ ಡಿ.15 ಕೊನೆಯ ದಿನ
    • ತುಮಕೂರು ಪೊಲೀಸರಿಂದ ಭರ್ಜರಿ ಬೇಟೆ:  ಗಾಂಜಾ, ಎಂಡಿಎಂಎ ಜಪ್ತಿ, 11 ಮಂದಿ ಅರೆಸ್ಟ್
    • ತಿಪಟೂರು | ಶನೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಸಂಘದಿಂದ 1 ಲಕ್ಷ ರೂ. ಮಂಜೂರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!
    ತುಮಕೂರು November 11, 2025

    ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!

    By adminNovember 11, 2025No Comments1 Min Read
    sathish tipaturu

    ತುಮಕೂರು: ಈ ಬಾರಿ ರಂಗಾಯಣ ವತಿಯಿಂದ ನಾಟಕೋತ್ಸವವನ್ನು ನ.17ರಿಂದ 21ರವರೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ರಂಗಾಯಣ ನಿರ್ದೇಶಕ ಸತೀಶ್‌ ತಿಪಟೂರು ಸೋಮವಾರ ತಿಳಿಸಿದರು.

    ನಗರ ವ್ಯಾಪ್ತಿಯ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಬಹುದು. ನಾಟಕೋತ್ಸವದಲ್ಲಿ ಗಣೇಶ  ಮಂದಾರ್ತಿ ನಿರ್ದೇಶನದ ‘ಮೈ ಫ್ಯಾಮಿಲಿ’ ನಾಟಕ ಪ್ರದರ್ಶನಗೊಳ್ಳಲಿದೆ. ಪ್ರತಿ ದಿನ ಬೆಳಿಗ್ಗೆ 10.30 ಹಾಗೂ ಮಧ್ಯಾಹ್ನ 2 ಗ೦ಟೆಗೆ ನಾಟಕ ಪ್ರದರ್ಶನ ಆರಂಭವಾಗಲಿದೆ. ಪ್ರವೇಶ ದರ ಪ್ರತಿ ವಿದ್ಯಾರ್ಥಿಗೆ 750 ನಿಗದಿಪಡಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.


    Provided by
    Provided by

    ತಂತ್ರಜ್ಞಾನ ಯುಗದ ಇಂದಿನ ಕಾಲಘಟ್ಟದಲ್ಲಿ ಮೊಬೈಲ್‌ ಮೂಲಕ ಹಲವು ವರ್ಚುವಲ್ ಲೋಕದಲ್ಲಿ ಬದುಕುತ್ತಿದ್ದೇವೆ. ಈ ‘ವಚ್ಯುಯಲ್ ಜಗತ್ತು’ ನಮ್ಮೆಲ್ಲರ ನಿಜ ಬದುಕಿನ ವಾಸ್ತವವಾಗಿದೆ. ಜತೆಗೆ ಪ್ರತಿಯೊಬ್ಬರ ಬದುಕಿನ ಲಯಗಳೂ ಬೇರೆ– ಬೇರೆಯಾಗಿವೆ. ಹೀಗೆ ಅಸಹಜ ಮತ್ತು ಸಹಜ ಬದುಕಿನ ನಡುವಿನ ವ್ಯತ್ಯಾಸಗಳೇ ಅರಿವಾಗದಂತೆ, ಛಿದ್ರಗೊಂಡಂತೆ ಭಾಸವಾಗುತ್ತಿರುವ ಲೋಕವನ್ನು ಪ್ರಕೃತಿ ಸಹಜಲಯ ಮತ್ತು ಭಾವ–ಬಂಧದಲ್ಲಿ ಧ್ಯಾನಿಸುತ್ತಾ ವಾಸ್ತವ ಲೋಕದ ಅರಿವನ್ನು ಪಡೆದುಕೊಳ್ಳುವ ಪ್ರಯತ್ನ ಈ ಪ್ರಯೋಗದ ಭಾಗವಾಗಿದೆ ಎಂದು ಮಾಹಿತಿ ನೀಡಿದರು.

    ಎಚ್‌.ಕೆ.ದ್ವಾರಕಾನಾಥ್ ರಂಗವಿನ್ಯಾಸ, ಮಹೇಶ್ ಕಲ್ಲತ್ತಿ ಬೆಳಕಿನ ವಿನ್ಯಾಸ, ಗಣೇಶ್ ಮಂದಾರ್ತಿ ಸಂಗೀತ, ವಿನ್ಯಾಸ, ನಿರ್ದೇಶನ, ಶ್ರವಣ್ ಹೆಗ್ಗೋಡು ಪಪಟ್ರಿ, ಕೆ.ಆರ್.ನಂದಿ ಪರಿಕರ, ಬಿ.ಎನ್.ಶಶಿಕಲಾ ವಸ್ತ್ರ ವಿನ್ಯಾಸಗೊಳಿಸಲಿದ್ದಾರೆ ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಸಂಚಾಲಕ ಯೋಗಾನಂದ್‌ ಅರಸೀಕೆರೆ, ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್‌ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು ಪೊಲೀಸರಿಂದ ಭರ್ಜರಿ ಬೇಟೆ:  ಗಾಂಜಾ, ಎಂಡಿಎಂಎ ಜಪ್ತಿ, 11 ಮಂದಿ ಅರೆಸ್ಟ್

    December 13, 2025

    ಲಂಚ  ಪಡೆಯುತ್ತಿದ್ದ ವೇಳೆ ಡಿಐಸಿ ಜಂಟಿ ನಿರ್ದೇಶಕ ಲೋಕಾಯಕ್ತರ ಬಲೆಗೆ!

    December 12, 2025

    ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಅಡ್ಡಿ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ

    December 12, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ

    December 14, 2025

    ಸರಗೂರು:  ಕುಡಿಯುವ ನೀರಿಗಾಗಿ ಖಾಸಗಿ ಜಮೀನಿಗೆ ಅಲೆದಾಡುತ್ತಾ ಎರಡು ತಿಂಗಳಿಂದ ಪರದಾಡುತ್ತಿದ್ದೇವೆ. ಈಗ ಪಂಚಾಯಿತಿಯಿಂದ ಟ್ಯಾಂಕರ್ ಮೂಲಕ ನೀರು ಕೊಡುತ್ತಿದ್ದಾರೆ.…

    ಪಾವಗಡ | ಪ್ರತಿಭಾ ಪುರಸ್ಕಾರ, ಶಿಕ್ಷಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ

    December 14, 2025

    ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 

    December 14, 2025

    ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ

    December 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.