ಕೋಲಾರ: ಅಪ್ರಾಪ್ತ ವಯಸ್ಸಿನ ಬಾಲಕನ ಅತ್ಯಾಚಾರದಿಂದ 18 ವರ್ಷದ ಬಾಲಕಿ ಗರ್ಭಿಣಿಯಾಗಿರುವ ಘಟನೆ ಕೆಜಿಎಫ್ ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಯುವತಿ 8 ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಯುವತಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಉರಿಗಾಂ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಯುವತಿ 17 ವರ್ಷದವಳಾಗಿನಿಂದಲೇ ಬಾಲಕ ಅತ್ಯಾಚಾರ ಎಸಗುತ್ತಾ ಬಂದಿದ್ದಾನೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC