ಮಂಗಳೂರು: ಮಂಗಳೂರಿನ ಸುರತ್ಕಲ್ ಬೀಚ್ ನಲ್ಲಿ ಅಪರೂಪದ ಮೀನು ಪತ್ತೆಯಾಗಿದೆ. ಸ್ಪಾಟೆಡ್ ಮೊರೈ ಈಲ್ಸ್ ಹೆಸರಿನ ಅಪರೂಪದ ಮೀನು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಪ್ಪು ಚುಕ್ಕೆಗಳಿಂದ ಆಕರ್ಷಣೀಯವಾಗಿ ಕಾಣುವ ಈ ಮೀನು, ದ್ವೀಪದ ಬಳಿಯ ಹವಳ ದಿಬ್ಬದಂತಹ ಸ್ಥಳಗಳಲ್ಲಿ ವಾಸ ಮಾಡುತ್ತದೆ.
ಪ್ರಕ್ಷುಬ್ಧವಾದ ಕಡಲಿನ ಅಬ್ಬರದಿಂದ ತೀರಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯವಾಗಿ ಆರೋಳಿ ಎಂದು ಕರೆಯಲ್ಪಡುವ ಈ ಮೀನನ್ನು ಸ್ಥಳೀಯರು ತಿನ್ನಲ್ಲ ಎಂದು ಮೀನುಗಾರರು ಮಾಹಿತಿ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


