nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್
    • ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    • ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!
    • ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ದಾವಣಗೆರೆ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ
    ಜಿಲ್ಲಾ ಸುದ್ದಿ April 14, 2022

    ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ದಾವಣಗೆರೆ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ

    By adminApril 14, 2022No Comments2 Mins Read
    protest

    ದಾವಣಗೆರೆ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಸಮಿತಿ ಹುಚ್ಚವನಹಳ್ಳಿ ಬಣ ಸಂಘಟನೆ ವತಿಯಿಂದ ರಸಗೊಬ್ಬರ ಬೆಲೆ ಏರಿಕೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ರಸಗೊಬ್ಬರದ  ದಾಸ್ತಾನು ಅಭಾವ ಖಂಡಿಸಿ ಬುಧವಾರದಂದು  ದಾವಣಗೆರೆ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

    ದಾವಣಗೆರೆ  ಜಿಲ್ಲೆಯ ಜಯಚಾಮ ರಾಜೇಂದ್ರ ಸರ್ಕಲ್ ನಿಂದ ಎ ಸಿ ಆಫೀಸ್ ವರಗೆ ಕಾಲ್ ನಡೆಗೆಯಲ್ಲಿ ಸರ್ಕಲ್ ಬಂದ್  ಮಾಡಿ  ಬೃಹತ್ ಪ್ರತಿಭಟನೆ ನಡೆಸಲಾಯಿತು.

    ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಧ್ಯಕ್ಷರಾದ ಮಂಜುನಾಥ್  ಮಾತನಾಡಿ, ಕೇಂದ್ರ ಸರ್ಕಾರವು ರಸಗೊಬ್ಬರದ ಬೆಲೆಯನ್ನು ನಿಯಂತ್ರಿಸಲು ಆಗದೆ ಇರುವ ಕಾರಣ ರಸಗೊಬ್ಬರದ ಬೆಲೆ ಗಗನಕ್ಕೆ ಏರಿದೆ. ಕೇಂದ್ರ ಸರ್ಕಾರವು ಈ ಕೂಡಲೇ ಮಧ್ಯ ಪ್ರವೇಶ ಮಾಡಿ ರಸಗೊಬ್ಬರದ ಬೆಲೆ ಕಡಿಮೆ ಮಾಡಿ ರೈತರಿಗೆ ಅನುಕೂಲ ಮಾಡಬೇಕಾಗಿದೆ ಎಂಬುದಾಗಿ ಒತ್ತಾಯಿಸಿದರು.

    ದೇಶದಲ್ಲಿ ರಸಗೊಬ್ಬರ ,ಡೀಸೆಲ್ ,ಪೆಟ್ರೋಲ್ , ಗ್ಯಾಸ್, ಆಹಾರ ಪದಾರ್ಥಗಳು ಹಾಗೂ ಎಣ್ಣಿ ಪದಾರ್ಥಗಳು ಕಾಲೇಜು ಶುಲ್ಕ ದರಗಳಲ್ಲಿಯೂ ಸಹ  ಬೆಲೆ ಜಾಸ್ತಿ ಆಗುತ್ತಿದೆ. ಕಾರಣ ಕೇಳಿದರೆ ಅಂತರ ರಾಷ್ಟ್ರೀಯ ಮಾರುಕಟ್ಟೆ ಹಾಗೂ ರಷ್ಯಾ ಉಕ್ರೇನ್ ಯುದ್ಧ ಎಂದು ಹೇಳುತ್ತಾರೆ. ಆದರೆ ಕಳೆದ ನಾಲ್ಕು ಐದು ವರ್ಷಗಳಿಂದ ಯಾವುದೇ ಯುದ್ಧ ನಡೆದಿಲ್ಲ ಆದರೂ ದಿನನಿತ್ಯ ಬೆಲೆ ಏರಿಕೆಯಾಗುತ್ತಲೇ ಇದೆ. ರೈತರು ಬೆಳೆದ ಬೆಳೆಗೂ ಬೆಲೆ ಸಿಗುತ್ತಿಲ್ಲ ಈ ತರಹ ಬೆಲೆ ಏರಿಕೆ ಆದರೆ, ಜನರು ಹೇಗೆ ಜೀವನ ಸಾಗಿಸುವುದು ಕೃಷಿ ಕೂಲಿ ಕಾರ್ಮಿಕರ ಕೂಲಿ ಕೂಡ ಜಾಸ್ತಿ ಆಗುತ್ತಿದೆ. ಇದರಿಂದ ರೈತರು ನಂಬಿಕೊಂಡಿರುವಂತಹ  ವ್ಯವಸಾಯವನ್ನೆ  ಬಿಡುವಂತಹ ಪರಿಸ್ಥಿತಿ ಇದೀಗ  ನಿರ್ಮಾಣವಾಗ ತೊಡಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

    ರೈತರ ಈ ದುಸ್ಥಿತಿಯಿಂದ ದೇಶದ ಆಹಾರ ಭದ್ರತೆಗೆ ಕಂಟಕವಾಗಬಹುದು. ಆದರಿಂದ ಕೇಂದ್ರ ಸರ್ಕಾರವು ಕೂಡಲೇ ರಸಗೊಬ್ಬರ ಬೆಲೆಯನ್ನು ನಿಯಂತ್ರಿಸಿ ಕಡಿಮೆ ದರಗಳಲ್ಲಿ ರಸಗೊಬ್ಬರವು ರೈತರಿಗೆ ದೊರೆಯುವಂತೆ ಮಾಡಬೇಕು ಎಂದು ಹೊತ್ತಾಯಿಸಿದರು.

    ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಮಂಜುನಾಥ್ ರವರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲೆಯ ಉಪವಿಭಾಗಧಿಕಾರಿಗಳ ಮುಖಾಂತರ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

     ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಮಂಜುನಾಥ್, ಗುಮ್ಮನೂರು ಬಸವರಾಜ್, ಚಿರಂಜೀವಿ, ರವಿಕುಮಾರ್, ಆಣ್ಣಯ್ಯ, ಸಿದ್ದವೀರಪ್ಪ, ಸಿದ್ದೇಶ, ಪ್ರಕಾಶ ,ಹನುಮಂತ, ಉಮೇಶ ,ಚಂದ್ರು,ಭೀಮಣ್ಣ, ಅಜ್ಯಯ್ಯ, ಶರಣಪ್ಪ, ಕೆಂಚಪ್ಪ, ಅಸ್ತಪಪ್ಪನಹಳ್ಳಿ ಶರಣಪ್ಪ, ಪ್ರಹ್ಲಾದ್ ನಾಗನಾಥ ಹಾಗೂ ಇಂದಿರಾಗುರುಸ್ವಾಮಿ ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!

    September 27, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೆಂಗಳೂರು: ಬಿಡದಿಯಲ್ಲಿ ರೈತರು ಯಾರೂ ರಸ್ತೆ ತಡೆ ನಡೆಸಬಾರದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದು, ಟೌನ್‌ ಶಿಪ್‌ ಬೇಡವಾದವರು…

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.