ಬೆಂಗಳೂರು: ವಿಶ್ವ ಬೌದ್ಧ ದಮ್ಮ ಸಂಘ ಮತ್ತು ನಾಗಸೇನಾ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ಇದೇ ನವೆಂಬರ್ 25 ಮತ್ತು 26ರಂದು ನಾಗಸೇನ ವಿದ್ಯಾಲಯದ ಆವರಣದಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ರಾಷ್ಟ್ರೀಯ ಬೌದ್ಧ ದಮ್ಮಾಧಿವೇಶನ ನಡೆಯಲಿದೆ ಎಂದು ಆರ್ ಪಿಐ ರಾಜ್ಯಾಧ್ಯಕ್ಷರಾದ ಡಾ.ಎಂ.ವೆಂಕಟಸ್ವಾಮಿ ತಿಳಿಸಿದರು.
ಬೌದ್ಧ ದಮ್ಮಾಧಿವೇಶನವನ್ನು 25ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ ಎಂದು ಅವರು ಇದೇ ವೇಳೆ ತಿಳಿಸಿದರು.
ವಿಡಿಯೋ ನೋಡಿ:
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700