ಬೆಂಗಳೂರು: ವಿಶ್ವ ಬುದ್ಧ ಧಮ್ಮ ಸಂಘ ಹಾಗೂ ನಾಗಸೇನಾ ಬುದ್ಧ ವಿಹಾರದಲ್ಲಿ 72ನೇ ಸಂವಿಧಾನ ದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ಬೌದ್ಧ ಧಮ್ಮಾಧಿವೇಶನ ಕಾರ್ಯಕ್ರಮಕ್ಕೆ ಚಾಲನೆ ದೊರಕಿತು.
ಡಾ.ಎಂ.ವೆಂಕಟಸ್ವಾಮಿ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಧಮ್ಮಾಧಿವೇಶನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ದೆಹಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ರಾಜೇಂದ್ರ ಪಾಲ್ ಗೌತಮ್, ಬಿಜೆಪಿ ಎಸ್.ಸಿ. ಮೋರ್ಚಾ ಅಧ್ಯಕ್ಷ ನಾರಾಯಣ ಸ್ವಾಮಿ, ಹಾಗೂ ವಿವಿಧ ಮಠಾಧಿಪತಿಗಳು ಭಾಗವಹಿಸಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700