nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Facebook Twitter Instagram
    ಟ್ರೆಂಡಿಂಗ್
    • ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಷ್ಟ್ರದಲ್ಲೇ ಬೃಹತ್ತಾದ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ
    ಜಿಲ್ಲಾ ಸುದ್ದಿ February 15, 2023

    ರಾಷ್ಟ್ರದಲ್ಲೇ ಬೃಹತ್ತಾದ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ

    By adminFebruary 15, 2023No Comments2 Mins Read
    chathrapathi shivaji

    ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕನಸಿನ ಯೋಜನೆ ಸಾಕಾರಗೊಳ್ಳಲು ದಿನಗಣನೆ ಆರಂಭವಾಗಿದೆ. ಬೆಳಗಾವಿ ಹೊರವಲಯದ ರಾಜಹಂಸಗಡದಲ್ಲಿ ನಿರ್ಮಾಣವಾಗಿರುವ, ರಾಷ್ಟ್ರದಲ್ಲೇ ಬೃಹತ್ ಆಗಿರುವ ಛತ್ರಪತಿ ಶಿವಾಜಿ ಮಹಾರಾಜ ಭವ್ಯ ಮೂರ್ತಿ ಅನಾವರಣಕ್ಕೆ ಮುಹೂರ್ತ ನಿಗದಿಯಾಗಿದೆ.

    ತನ್ನಿಮಿತ್ತ ಮಾರ್ಚ್ 4 ಮತ್ತು 5ರಂದು 2 ದಿನಗಳ ಕಾಲ ವೈವಿದ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ರಾಜಹಂಸಗಡ ಕೋಟೆ ಆವರಣದಲ್ಲಿ ಹಬ್ಬದ ಸಂಭ್ರಮ ನಿರ್ಮಾಣವಾಗಲಿದೆ.


    Provided by
    Provided by

    ಮಾರ್ಚ್ 5ರಂದು ಬೆಳಗ್ಗೆ 10 ಗಂಟೆಗೆ 50 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣಗೊಳ್ಳಲಿದೆ. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ನಾಯಕರೂ, ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ, ಶಿವಾಜಿ ಮಹಾರಾಜರ 13ನೇ ವಂಶಸ್ಥರಾದ ಯುವರಾಜ ಸಂಭಾಜಿರಾಜೇ ಛತ್ರಪತಿ, ಮಹಾರಾಷ್ಟ್ರದ ಮಾಜಿ ಗೃಹ ಸಚಿವ, ಹಾಲಿ ವಿಧಾನಪರಿಷತ್ ಸದಸ್ಯ ಸತೇಜ್ (ಬಂಟಿ) ಪಾಟೀಲ, ಖ್ಯಾತ ಮರಾಠಿ ನಟ ಹಾಗೂ ಲೋಕಸಭಾ ಸದಸ್ಯ ಡಾ. ಅಮೋಲ್ ಕೋಲ್ಲೆ, ಲಾತೂರು ಗ್ರಾಮೀಣ ಶಾಸಕ ಧೀರಜ್ ದೇಶಮುಖ್, ಖ್ಯಾತ ಚಿತ್ರನಟ ರಿತೇಶ ದೇಶಮುಖ್ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

    60 ಅಡಿ ಎತ್ತರದ ಎಲೆಕ್ಟ್ರಿಕ್ ಧ್ವಜಸ್ಥಂಭ ಕೂಡ ಇದೇ ಸಂದರ್ಭದಲ್ಲಿ ಉದ್ಘಾಟನೆಗೊಳ್ಳಲಿದೆ. ರಾಜಹಂಸಗಡ ಕೋಟೆಯನ್ನು ಅಭೂತಪೂರ್ವವಾಗಿ ಶೃಂಗರಿಸಲಾಗಿದ್ದು,ಹೊಸದಾಗಿ ಮಹಾದ್ವಾರ, ಕಿಲ್ಲಾದ್ವಾರಗಳ ನಿರ್ಮಾಣ ಮಾಡಲಾಗಿದೆ. ಕೋಟೆ ಆವರಣದಲ್ಲಿರುವ ಸಿದ್ದೇಶ್ವರ ಮಂದಿರವನ್ನು ಆಕರ್ಷಕವಾಗಿ ಜೀರ್ಣೋದ್ಧಾರ ಮಾಡಲಾಗಿದೆ.

    ಮಾರ್ಚ್ 4ರಂದೇ ವಿವಿಧ ಧಾರ್ಮಿಕ, ಪಾರಂಪರಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, 2 ದಿನಗಳ ಕಾಲ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಬೆಳಗಾವಿ ಇತಿಹಾಸದಲ್ಲೇ ವೈಶಿಷ್ಠ್ಯಪೂರ್ಣವಾದ ಲೇಸರ್ ಶೋ, ಕ್ರ್ಯಾಕರ್ ಶೋ ಸಹ ನಡೆಯಲಿದೆ. ಪಾಲಕಿ ಉತ್ಸವ, ಪೋವಾಡಾ (ಕೀರ್ತನೆ), ಡೋಲ್ ತಾಶಾ ನೃತ್ಯ, ಮರದಾನಿ ಖೇಳ ಮೊದಲಾದ ಪಾರಂಪರಿಕ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿದೆ.

    ಐತಿಹಾಸಿಕ ರಾಜಹಂಸಗಡ ಕೋಟೆಯನ್ನು ಸುಂದರ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕು, ಅಲ್ಲಿ ಬೃಹತ್ ಶಿವಾಜಿ ಮಹಾರಾಜರ ಪುತ್ಥಳಿ ಪ್ರತಿಷ್ಠಾಪಿಸಬೇಕೆನ್ನುವುದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಬಹುಕಾಲದ ಕನಸಾಗಿತ್ತು. ಅದು ಈಗ ಅದ್ಧೂರಿ ಕಾರ್ಯಕ್ರಮದ ಮೂಲಕ ನನಸಾಗುತ್ತಿದೆ ಎಂದು ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    ಬೆಂಗಳೂರು: ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಸಮಾನತೆ ತರಲು ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟವರು ಡಾ.ಬಿ.ಆರ್.ಅಂಬೇಡ್ಕರ್. ಅವರು ಭಾರತ ದೇಶದ ನಿಜ…

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.