nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026
    Facebook Twitter Instagram
    ಟ್ರೆಂಡಿಂಗ್
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    • ಗಾಂಜಾ ಮಾರಾಟ ಜಾಲ: ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ
    • ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆ ಬದಿಯ ಗುಂಡಿಗಳನ್ನು ಮುಚ್ಚಿದ ಶಿಕ್ಷಕ ದಂಪತಿ
    ಮಧುಗಿರಿ February 1, 2022

    ರಸ್ತೆ ಬದಿಯ ಗುಂಡಿಗಳನ್ನು ಮುಚ್ಚಿದ ಶಿಕ್ಷಕ ದಂಪತಿ

    By adminFebruary 1, 2022No Comments1 Min Read
    gundy

    Provided by
    Provided by

    ಮಧುಗಿರಿ: ಪಟ್ಟಣದಲ್ಲಿ ಸ್ಮಾರ್ಟ್ ಸಿಟಿಯ ಹೆಸರಲ್ಲಿ ಯುಜಿಡಿ ಕಾಮಗಾರಿ ನಡೆಯುತ್ತಿದ್ದು, ಅಗೆದ ಗುಂಡಿಗಳನ್ನು ಕಾಮಗಾರಿ ಪೂರ್ಣಗೊಂಡ ನಂತರ ಸರಿಯಾಗಿ ಮುಚ್ಚದೆ ಹಾಗೆಯೇ ಬಿಡಲಾಗಿದೆ.

    ರಸ್ತೆಯನ್ನು ಅಗೆದ ಗುಂಡಿಯಂದ ವಾಹನ ಸವಾರರಿಗೆ, ಪಾದಚಾರಿಗಳಿಗೆ ಕಿರಿಕಿರಿ ಉಂಟಾಗುತ್ತಿದ್ದು, ಮುಖ್ಯವಾಗಿ ಜನದಟ್ಟನೆ ಇರುವ ಟಿವಿವಿ ಸರ್ಕಲ್ ಬಳಿಯಲ್ಲಿಯೇ ರಸ್ತೆ ಬದಿಯಲ್ಲಿ ಅಲ್ಲಲ್ಲಿ ಗುಂಡಿಗಳಿದ್ದವು.

    ಇದನ್ನು ಗಮನಿಸಿದ ಶಿಕ್ಷಕ ದಂಪತಿ ಫಣೀಂದ್ರನಾಥ್ ಮತ್ತು ಇಂದ್ರಮ್ಮ ರಜೆ ದಿನ ಭಾನುವಾರ ರಸ್ತೆ ಗುಂಡಿ ಸರಿಪಡಿಸಿ, ಸ್ವಚ್ಛತಾ ಕಾರ್ಯ ನಡೆಸಿದರು. ಇವರಿಗೆ ದಂಪತಿಗಳ ಮಕ್ಕಳಾದ ಸಿರಿ, ಕಲ್ಯಾಣ ಹಾಗೂ ಕಾಲೇಜು ವಿದ್ಯಾರ್ಥಿ ಪ್ರಸನ್ನ ಸಾಥ್ ನೀಡಿದರು.

    ವರದಿ: ಅಬಿದ್ ಮಧುಗಿರಿ


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ

    June 29, 2026

    ಜೂಜಾಟ: 12 ಮಂದಿ ಆರೋಪಿಗಳ ಬಂಧನ

    June 27, 2026

    ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

    June 26, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    ತುಮಕೂರು: ನಗರದ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಆವರಣದಲ್ಲಿ ಅಮಾಯಕ ದಲಿತ ಕಾರ್ಮಿಕರಿಂದ ಮಲಗುಂಡಿ ಸ್ವಚ್ಛ ಮಾಡಿಸಿದ ಹೇಯ ಕೃತ್ಯ ನಡೆದಿದೆ.…

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.