nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ

    February 2, 2026

    ಬೆಂಗಳೂರಿನಲ್ಲಿ 18 ಕೋಟಿ ರೂ. ಚಿನ್ನಾಭರಣ ದೋಚಿದ ನೇಪಾಳಿ ದಂಪತಿ

    February 2, 2026

    ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ

    February 2, 2026
    Facebook Twitter Instagram
    ಟ್ರೆಂಡಿಂಗ್
    • ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ
    • ಬೆಂಗಳೂರಿನಲ್ಲಿ 18 ಕೋಟಿ ರೂ. ಚಿನ್ನಾಭರಣ ದೋಚಿದ ನೇಪಾಳಿ ದಂಪತಿ
    • ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ
    • ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ
    • ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು
    • ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ
    • ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌
    • ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೊಪ್ಪ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ, ಹುಲಿಬೆಟ್ಟ ತಾಂಡಾ ರಸ್ತೆ ದುರಸ್ತಿಗೆ ಹೆಲ್ಪ್ ಸೊಸೈಟಿ ಒತ್ತಾಯ
    ಪಾವಗಡ November 21, 2021

    ರೊಪ್ಪ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ, ಹುಲಿಬೆಟ್ಟ ತಾಂಡಾ ರಸ್ತೆ ದುರಸ್ತಿಗೆ ಹೆಲ್ಪ್ ಸೊಸೈಟಿ ಒತ್ತಾಯ

    By adminNovember 21, 2021No Comments1 Min Read
    road

    ಪಾವಗಡ: ಪಾವಗಡ ರೊಪ್ಪ ಗ್ರಾಮ ಪಂಚಾಯಿತಿ ಹಾಗೂ ಪಾವಗಡ ಪುರಸಭೆ ವ್ಯಾಪ್ತಿಯ ಮಧ್ಯ ಭಾಗದಲ್ಲಿ ಇರುವಂತ ಸುಪ್ರಸಿದ್ದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಹಾಗೂ ಹುಲಿಬೆಟ್ಟ ತಾಂಡಾಕ್ಕೆ ಹೋಗುವ ರಸ್ತೆ ಅವ್ಯವಸ್ಥೆಯಿಂದ ಕೂಡಿದ್ದು, ಈ ರಸ್ತೆ ದುರಸ್ತಿ ಮಾಡುವಂತೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಒತ್ತಾಯಿಸಿದ್ದಾರೆ.

    ರಸ್ತೆಯ ಎರಡು ಎಕ್ಕಲಗಳಲ್ಲಿ ಸೀಮೆ ಜಾಲಿ ಗಿಡ ಬೆಳೆದು ರಸ್ತೆಯಲ್ಲಿ ಸಾರ್ವಜನಿಕರು ಹಾಗೂ ಭಕ್ತಾದಿಗಳು ತೆರಳಲು ತೀವ್ರ ಸಂಕಷ್ಟ ಉಂಟಾಗಿದೆ. ರಸ್ತೆಯ ನಡುವೆ ಗುಂಡಿಗಳು ಏರ್ಪಟ್ಟು ಮಳೆಯ ನೀರು ನಿಂತು ಅವ್ಯವಸ್ಥೆಯ ಆಗರದಂತೆ ಕಂಡು ಬಂದಿದೆ.


    Provided by
    Provided by

    road

    ಈ ರಸ್ತೆಯಲ್ಲಿರುವ ಗುಂಡಿಗಳಿಂದ ವಾಹನ ಸವಾರರು ಸಂಕಷ್ಟಕ್ಕೀಡಾಗುತ್ತಿದ್ದು, ದ್ವಿಚಕ್ರ ವಾಹನ ಸವಾರರ ಪಾಡು ಹೇಳತೀರದು. ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದು ಸಣ್ಣ ಪುಟ್ಟ ಗಾಯಗಳಾಗಿರುವಂತಹ ಘಟನೆಗಳು ಕೂಡ ನಡೆದಿವೆ. ಹೀಗಾಗಿ ದೊಡ್ಡ ಅನಾಹುತಗಳು ನಡೆಯುವ ಮುನ್ನವೇ ಸಂಬಂಧ ಪಟ್ಟವರು ಎಚ್ಚೆತ್ತುಕೊಂಡು  ರಸ್ತೆಯನ್ನು ಸರಿಪಡಿಸಿ ಹಾಗೂ ರಸ್ತೆಯ ಎರಡು ಭಾಗದಲ್ಲಿ ಇರುವಂತಹ ಸೀಮೆ ಜಾಲಿ ಗಿಡಗಳನ್ನು ತೆರವು ಗೊಳಿಸುವಂತೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಒತ್ತಾಯಿಸಿದ್ದಾರೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

    January 31, 2026

    ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ

    January 27, 2026

    ಪಾವಗಡ: ವಾಲ್ಮೀಕಿ ಜಾಗೃತಿ ವೇದಿಕೆ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

    January 22, 2026

    Leave A Reply Cancel Reply

    Our Picks

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ

    February 2, 2026

    ಪುತ್ತೂರು: ಸಾಂಸ್ಕೃತಿಕ ಶ್ರೀಮಂತಿಕೆಯ ಕರಾವಳಿಯ ಕ್ರೀಡೆ 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಪುತ್ತೂರು ಶ್ರೀ…

    ಬೆಂಗಳೂರಿನಲ್ಲಿ 18 ಕೋಟಿ ರೂ. ಚಿನ್ನಾಭರಣ ದೋಚಿದ ನೇಪಾಳಿ ದಂಪತಿ

    February 2, 2026

    ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ

    February 2, 2026

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.