nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆಮನೆಗೆ ಮೇರಾ ದೀಪ.. ತಾಂಡಗಳಲ್ಲಿ ಸಂಸ್ಕೃತಿಯ ಸಡಗರ | ಲಂಬಾಣಿ ಸಮುದಾಯದ ಮೂರು ದಿನಗಳ ದವಾಳಿ ಸಂಭ್ರಮ

    November 12, 2026

    ಮದ್ಯದ ಅಮಲಿನಲ್ಲಿ ಹೇಳುವ ಮಾತೆಲ್ಲ ಸತ್ಯವೇ? ಮನೋವಿಜ್ಞಾನ ಹೇಳುವುದೇನು?

    November 12, 2026

    ಶಬರಿಮಲೆ ಯಾತ್ರಿಕರಿಗೆ ಮಹತ್ವದ ಮಾಹಿತಿ; ಕೊಠಡಿ ಬುಕ್ಕಿಂಗ್‌ ಗೆ ದಿನಾಂಕ ನಿಗದಿ; ಬುಕ್ಕಿಂಗ್ ವಿಧಾನ ಇಲ್ಲಿದೆ

    November 12, 2026
    Facebook Twitter Instagram
    ಟ್ರೆಂಡಿಂಗ್
    • ಮನೆಮನೆಗೆ ಮೇರಾ ದೀಪ.. ತಾಂಡಗಳಲ್ಲಿ ಸಂಸ್ಕೃತಿಯ ಸಡಗರ | ಲಂಬಾಣಿ ಸಮುದಾಯದ ಮೂರು ದಿನಗಳ ದವಾಳಿ ಸಂಭ್ರಮ
    • ಮದ್ಯದ ಅಮಲಿನಲ್ಲಿ ಹೇಳುವ ಮಾತೆಲ್ಲ ಸತ್ಯವೇ? ಮನೋವಿಜ್ಞಾನ ಹೇಳುವುದೇನು?
    • ಶಬರಿಮಲೆ ಯಾತ್ರಿಕರಿಗೆ ಮಹತ್ವದ ಮಾಹಿತಿ; ಕೊಠಡಿ ಬುಕ್ಕಿಂಗ್‌ ಗೆ ದಿನಾಂಕ ನಿಗದಿ; ಬುಕ್ಕಿಂಗ್ ವಿಧಾನ ಇಲ್ಲಿದೆ
    • ಎಲ್ಲೆಂದರಲ್ಲಿ ಆಧಾರ್ ಕಾರ್ಡ್ ಜೆರಾಕ್ಸ್ ಕೊಡುತ್ತಿದ್ದೀರಾ? ಸುಪ್ರೀಂ ಕೋರ್ಟ್ ತೀರ್ಪು ತಿಳಿಯಿರಿ, ಈ ತಪ್ಪು ಮಾಡಬೇಡಿ!
    • ಮುದುಡಿ ಕೋಟೆ ಮಾರಮ್ಮ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ₹1.5 ಲಕ್ಷ ಅನುದಾನ ಹಸ್ತಾಂತರ
    • ನವೆಂಬರ್ 15: ಮಧುಗಿರಿಯ ಸಿದ್ದಾಪುರದಲ್ಲಿ ಮಹಿಳೆಯರಿಂದ ‘ಸಂಕ್ಷಿಪ್ತ ಮಹಾಭಾರತ’ ಪೌರಾಣಿಕ ನಾಟಕ ಪ್ರದರ್ಶನ
    • ಅದ್ದೂರಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆ: ಈ ಬಾರಿ ಬಾಗಿಲು ಮುಚ್ಚುವಾಗ ತಡವಾಗಿದ್ದೇಕೆ?
    • ದೀಪಾವಳಿಯ ಆಕಾಶ ಬುಟ್ಟಿ ಬಿದ್ದು 7 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ: ರೈತನ ಬಾಳಲ್ಲಿ ಕತ್ತಲು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆಗ ಅಡ್ಡವಾಗಿ ಬಿದ್ದ ಬೃಹತ್ ಆಲದ ಮರ: ವಾಹನ ಸವಾರರಿಂದ ಪರದಾಟ
    ತಿಪಟೂರು May 18, 2022

    ರಸ್ತೆಗ ಅಡ್ಡವಾಗಿ ಬಿದ್ದ ಬೃಹತ್ ಆಲದ ಮರ: ವಾಹನ ಸವಾರರಿಂದ ಪರದಾಟ

    By adminMay 18, 2022No Comments1 Min Read
    tipaturu

    ತಿಪಟೂರು:  ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಹಾಲ್ಕುರಿಕೆ ಕೆಇಬಿ ಕಚೇರಿ ಮುಂಭಾಗ ದೊಡ್ಡ ಆಲದಮರ   ಬಿದ್ದು, ಹುಳಿಯಾರು – ತಿಪಟೂರು ರಸ್ತೆ ಮಾರ್ಗ  ಸಂಪೂರ್ಣವಾಗಿ ಬಂದ್ ಆಗಿದ್ದು, ಪರಿಣಾಮವಾಗಿ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.

    ವಿದ್ಯುತ್ ತಂತಿಯ ಮೇಲೆಯೇ ಮರ ಬಿದ್ದ ಪರಿಣಾಮ ರಸ್ತೆ ಬಂದ್ ಆಗಿರುವುದಲ್ಲದೇ ಈ ಪ್ರದೇಶದಲ್ಲಿ ವಿದ್ಯುತ್  ಕಡಿತಗೊಂಡಿದೆ. ರಸ್ತೆ ಬಂದ್ ಆದ ಹಿನ್ನೆಲೆಯಲ್ಲಿ ಕಿಲೋ ಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು.

    ಈ ಮಾರ್ಗದ ಬದಿಯಲ್ಲಿ ಹಳೆಯ ಕಾಲದ ಸಾಕಷ್ಟು ಮರಗಳಿದ್ದು, ಗಾಳಿ, ಮಳೆಗಳ ಸಂದರ್ಭದಲ್ಲಿ ರಸ್ತೆಗೆ ಬೀಳುತ್ತಿವೆ. ಪದೇ ಪದೇ ಇಂತಹ ಘಟನೆಗಳು ಇಲ್ಲಿ ನಡೆಯುತ್ತಲೇ ಇರುತ್ತವೆ. ಸಂಬಂಧ ಪಟ್ಟವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

    ಚಲಿಸುತ್ತಿರುವ ವಾಹನಗಳ ಮೇಲೆ ಮರಗಳು ಉರುಳಿ ಬಿದ್ದು, ಸಾವು ನೋವು ಸಂಭವಿಸುವ ಮೊದಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಬದಿಯಲ್ಲಿ ಅಪಾಯಕಾರಿಯಾಗಿರುವ ಮರಗಳ ತೆರವಿಗೆ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ

    November 7, 2026

    ಹಲ್ಕುರಿಕೆ ಕೆರೆಗೆ ನೀರು: ನ.23ರ ಗಡುವು | ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಎಚ್ಚರಿಕೆ

    November 7, 2026

    ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ

    November 6, 2026

    Leave A Reply Cancel Reply

    Our Picks

    ಶಬರಿಮಲೆ ಯಾತ್ರಿಕರಿಗೆ ಮಹತ್ವದ ಮಾಹಿತಿ; ಕೊಠಡಿ ಬುಕ್ಕಿಂಗ್‌ ಗೆ ದಿನಾಂಕ ನಿಗದಿ; ಬುಕ್ಕಿಂಗ್ ವಿಧಾನ ಇಲ್ಲಿದೆ

    November 12, 2026

    Gmail ಸ್ಟೋರೇಜ್ ಫುಲ್ ಆಗಿದೆಯೇ? ಉಚಿತ 15 GB ಜಾಗ ಖಾಲಿ ಮಾಡಲು ಇಲ್ಲಿವೆ 4 ಸರಳ ವಿಧಾನಗಳು!

    November 11, 2026

    ಅನ್ನಾ  ಜೊತೆಗಿನ ವೈವಾಹಿಕ ಸಂಬಂಧಕ್ಕೆ ಅಂತ್ಯ ಹಾಡಿದ ಪವನ್ ಕಲ್ಯಾಣ್ : 4ನೇ ಮದುವೆ ಆಗ್ತಾರಾ? ಜ್ಯೋತಿಷಿಗಳ ಭವಿಷ್ಯ ಏನು?

    November 11, 2026

    ರೈಲು ಬೋಗಿಗಳ ಆಯಸ್ಸು ಮುಗಿದ ಬಳಿಕ ಏನಾಗುತ್ತೆ? ರೈಲ್ವೆಯ ಈ ಮರುಬಳಕೆ ತಂತ್ರ ಗೊತ್ತೇ?

    November 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಮನೆಮನೆಗೆ ಮೇರಾ ದೀಪ.. ತಾಂಡಗಳಲ್ಲಿ ಸಂಸ್ಕೃತಿಯ ಸಡಗರ | ಲಂಬಾಣಿ ಸಮುದಾಯದ ಮೂರು ದಿನಗಳ ದವಾಳಿ ಸಂಭ್ರಮ

    November 12, 2026

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ದೀಪಾವಳಿ ಎಂದರೆ ಕೇವಲ ದೀಪಗಳ ಹಬ್ಬವಲ್ಲ. ಅದು ಸಂಸ್ಕೃತಿ, ಸಂಪ್ರದಾಯ, ಪರಂಪರೆ ಮತ್ತು ಮಾನವೀಯ…

    ಮದ್ಯದ ಅಮಲಿನಲ್ಲಿ ಹೇಳುವ ಮಾತೆಲ್ಲ ಸತ್ಯವೇ? ಮನೋವಿಜ್ಞಾನ ಹೇಳುವುದೇನು?

    November 12, 2026

    ಶಬರಿಮಲೆ ಯಾತ್ರಿಕರಿಗೆ ಮಹತ್ವದ ಮಾಹಿತಿ; ಕೊಠಡಿ ಬುಕ್ಕಿಂಗ್‌ ಗೆ ದಿನಾಂಕ ನಿಗದಿ; ಬುಕ್ಕಿಂಗ್ ವಿಧಾನ ಇಲ್ಲಿದೆ

    November 12, 2026

    ಎಲ್ಲೆಂದರಲ್ಲಿ ಆಧಾರ್ ಕಾರ್ಡ್ ಜೆರಾಕ್ಸ್ ಕೊಡುತ್ತಿದ್ದೀರಾ? ಸುಪ್ರೀಂ ಕೋರ್ಟ್ ತೀರ್ಪು ತಿಳಿಯಿರಿ, ಈ ತಪ್ಪು ಮಾಡಬೇಡಿ!

    November 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.