nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾ.30ರಂದು ನಾಯಂಡಹಳ್ಳಿ ಜಂಕ್ಷನ್‍-ಬನ್ನೇರುಘಟ್ಟ ರಸ್ತೆಗೆ ಪುನೀತ್ ಹೆಸರು ನಾಮಕರಣ
    ರಾಜ್ಯ ಸುದ್ದಿ March 16, 2022

    ಮಾ.30ರಂದು ನಾಯಂಡಹಳ್ಳಿ ಜಂಕ್ಷನ್‍-ಬನ್ನೇರುಘಟ್ಟ ರಸ್ತೆಗೆ ಪುನೀತ್ ಹೆಸರು ನಾಮಕರಣ

    By adminMarch 16, 2022No Comments1 Min Read
    puneeth rajkumar

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ನಾಯಂಡಹಳ್ಳಿ ಜಂಕ್ಷನ್‍ನಿಂದ ಬನ್ನೇರುಘಟ್ಟ ರಸ್ತೆಯ ವೆಗಾಸಿಟಿ ಮಾಲ್ ಜಂಕ್ಷನ್‍ವರೆಗಿನ ರಸ್ತೆಗೆ ನಾಮಕರಣ ಮಾಡಲು ಮುಹೂರ್ತ ನಿಗದಿಯಾಗಿದೆ.

    ಇದೇ ಮಾ.30ರಂದು ಈ ರಸ್ತೆಗೆ ಪುನೀತ್‍ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗುವುದು.ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ರಾಜ್ ಕುಟುಂಬಸ್ಥರು ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಇನ್ನೂ ಅದೇ ದಿನ ಈ ರಸ್ತೆಯ ಎಲ್ಲಾ ನಾಮಫಲಕಗಳನ್ನು ಕೂಡ ಬದಲಾಯಿಸಲಾಗುವುದು ಎನ್ನಲಾಗಿದೆ. ಕಮರ್ಷಿಯಲ್ ಅಂಗಡಿಗಳ ಫಲಕ ಗಳಲ್ಲಿಯೂ ಪುನೀತ್ ರಾಜ್‍ಕುಮಾರ್ ರಸ್ತೆ ಎಂದು ಬದಲಾಯಿಸಲಾಗುವುದು ಎಂದು ಹೇಳಲಾಗಿದೆ.

    ಒಟ್ಟಿನಲ್ಲಿ 12 ಕಿಮೀ ಉದ್ದದ ರಸ್ತೆಗೆ ಪುನೀತ್ ಹೆಸರನ್ನು ನಾಮಕರಣ ಮಾಡಲಾಗುತ್ತಿದೆ.ಈ ರಸ್ತೆಗೆ ಅಪ್ಪು ಹೆಸರಿಡುವಂತೆ ಬಿಬಿಎಂಪಿ ಮಾಜಿ ಆಡಳಿತ ಪಕ್ಷ ನಾಯಕ ಎನ್.ಆರ್. ರಮೇಶ್ ಪ್ರಸ್ತಾಪ ಮಾಡಿದ್ದರು. ಇದೀಗ ಬಿಬಿಎಂಪಿ ಆಡಳಿತಾಧಿಕಾರಿ ವತಿಯಿಂದ ಇದಕ್ಕೆ ಅನುಮತಿ ಸಿಕ್ಕಿದೆ. ಬನಶಂಕರಿ 2ನೇ ಹಂತ , ಬನಶಂಕರಿ 3ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಮಧುಗಿರಿ ನಿವಾಸಿಗಳ ಸಂಘ, ಗುರುರಾಜ ಬಡಾವಣೆ ಸಂಘ ,ಜೆಪಿ ನಗರ ನಿವಾಸಿಗಳ ಸಂಘ ಹೀಗೆ ಒಟ್ಟು 9 ಸಂಘಗಳು ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿತ್ತು.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!

    August 14, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡು ಬಳಿಯ ಅತ್ತಿಸರದಲ್ಲಿ ಕಡಜ ಹುಳ ಕಡಿದು 8 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಿಸದೇ…

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.