ಕೊಲ್ಲಾಪುರ: ಅಪಘಾತದಲ್ಲಿ ಮರಾಠಿ ನಟಿ ಕಲ್ಯಾಣಿ ಕುರಾಳೆ ಸಾವನ್ನಪ್ಪಿದ ಘಟನೆ ಸಾಂಗ್ಲಿ-ಕೊಲ್ಹಾಪುರ ಹೆದ್ದಾರಿಯ ಹಾಲೊಂಡಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.
32 ವರ್ಷದ ಕಲ್ಯಾಣಿ ಪ್ರಯಾಣಿಸುತ್ತಿದ್ದ ಮೋಟಾರ್ ಸೈಕಲ್ ಗೆ ಕಾಂಕ್ರೀಟ್ ಮಿಕ್ಸರ್ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ತುಜ್ಯಹತ್ ಜೀವ್ ರಂಗಾ ಟಿವಿ ಧಾರಾವಾಹಿಯಲ್ಲಿ ಕಾಣಿಸಿಕೊಂಡಿರುವ ಕಲ್ಯಾಣಿ ಕುರಾಳೆ ಜಾಧವ್ ಅವರು ಶನಿವಾರ ಸಂಜೆ ಮನೆಗೆ ತೆರಳುತ್ತಿದ್ದಾಗ
ಗಾಯಗೊಂಡ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆ ತಲುಪಿದಾಗ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy