nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ
    • 77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ
    • ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ
    • 77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು
    • “ಹೊಸ ಮಸೂದೆ ಜಾರಿ ಅಸಾಧ್ಯ; ಅದಕ್ಕೆ ಹಣ ನೀಡುವವರು ಯಾರು?”: ಕೇಂದ್ರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ
    • ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ
    • ತುಮಕೂರು: ಲಾರಿ — ಕಾರು ಮಧ್ಯೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು
    • ನಾರಾಯಣ ನೇತ್ರಾಲಯದಿಂದ ದೃಷ್ಟಿ ವಿಶೇಷ ಚೇತನರಿಗೆ ಹೊಸ ಸಾಧನ: ಎಐ ಕನ್ನಡಕ: ‘ಸ್ಮಾರ್ಟ್ ವಿಷನ್ ಗ್ಲಾಸಸ್ ಅಲ್ಟ್ರಾ’ ಲೋಕಾರ್ಪಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಮಸಾಲ ಜಯರಾಮ್ ಚಾಲನೆ
    ತುಮಕೂರು January 14, 2022

    ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಮಸಾಲ ಜಯರಾಮ್ ಚಾಲನೆ

    By adminJanuary 14, 2022No Comments1 Min Read

    ತುಮಕೂರು:  ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿಯ ಸೊರವನಹಳ್ಳಿ, ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಟಿ.ಬಿ.ಕ್ರಾಸ್ ಮಾಯಸಂದ್ರ ರಸ್ತೆಯ ಇಕ್ಕೆಲಗಳಲ್ಲಿ  ಚರಂಡಿ ಹಾಗೂ ರಸ್ತೆ ಅಗಲೀಕರಣ ಕಾಮಗಾರಿಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಸಾಲ ಜಯರಾಮ್ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ  ಅವರು,  ಈ ಕಾಮಗಾರಿಯ ಅಂದಾಜು ವೆಚ್ಚ 1.25ಕೋಟಿ ಗಳದ್ದಾಗಿದ್ದು, ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಈ ರಸ್ತೆ ಕಿರಿದಾಗಿದೆ. ಹೀಗಾಗಿ ರಸ್ತೆ ಅಗಲೀಕರಣ ಹಾಗೂ ಚರಂಡಿ ವ್ಯವಸ್ಥೆ ಅನಿವಾರ್ಯವಾಗಿದೆ. ವಾಹನ ಸವಾರರು ಹಾಗೂ ಪಾದಚಾರಿಗಳ ಹಿತದೃಷ್ಟಿಯಿಂದ ರಸ್ತೆಯ ಎರಡೂ ಬದಿಯ ಚರಂಡಿ ಅಗಲೀಕರಣ ಅಗತ್ಯವಾಗಿದೆಎ ಎಂದರು.


    Provided by
    Provided by

    ಟಿ.ಬಿ.ಕ್ರಾಸ್ ನ ಅಂಗಡಿಯ ಮಾಲೀಕರು ಹಾಗೂ ಸಾರ್ವಜನಿಕರು  ಮತ್ತು ಕ್ಷೇತ್ರದ ಮತದಾರ ಪ್ರಭುಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ, ಈ ರಸ್ತೆ ಕಾಮಗಾರಿ ಯಶಸ್ವಿಯಾಗಿ ನಡೆಯಲು ಸಹಕರಿಸಿ ಎಂದು ಮನವಿ ಮಾಡಿಕೊಂಡರು.

    ಈ ಸಂದರ್ಭದಲ್ಲಿ,ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷರಾದ ಕೊಂಡಜ್ಜಿ ವಿಶ್ವನಾಥ್, ಮುನಿಯೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕಾಲಂಜಿಹಳ್ಳಿ,  ತುರುವೇಕೆರೆ ಪಟ್ಟಣ ಪಂಚಾಯಿತಿ ಸದಸ್ಯರಾದ ಅಂಜನ್ ಕುಮಾರ್, ಸದಸ್ಯ ಚಿದಾನಂದ್ , ಬಿ.ಜೆ.ಪಿ.ಪಕ್ಷದ ವಕ್ತಾರ ಗೊಟ್ಟಿಕೆರೆ ವಕೀಲಮುದ್ದೇಗೌಡ್ರು,  ಸೊರವನ ಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ, ಹೊಣಕೆರೆ ಸಂದೇಶ್, ಸದಸ್ಯ ನಾಗೇಶ್, ಮುಖಂಡ, ಹೊಣಕೆರೆ ಗೊಲ್ಲರಹಟ್ಟಿಯ ಕೃಷ್ಣ ಸ್ವಾಮಿ, ಮುಖಂಡ ಕೆ.ಟಿ.ಗೋವಿಂದರಾಜು ಮೊದಲಾದವರು  ಹಾಜರಿದ್ದರು.

    ವರದಿ: ಸುರೇಶ್ ಬಾಬು.ಎಂ. ನಮ್ಮ ತುಮಕೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ

    January 26, 2026

    ತುಮಕೂರು: ಲಾರಿ — ಕಾರು ಮಧ್ಯೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

    January 26, 2026

    45 ದಿನಗಳಿಂದ ಇ–ಖಾತಾ ಸ್ಥಗಿತ: ಸಮಸ್ಯೆ ಬಗೆಹರಿಸಲು ಆಗ್ರಹ

    January 25, 2026

    Leave A Reply Cancel Reply

    Our Picks

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    ಗುಬ್ಬಿ: ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ವತಿಯಿಂದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಹಿಂದೂ ಸಮಾಜದ ಮುಖಂಡರುಗಳು…

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026

    77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು

    January 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.