ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದಬಳಕೆ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.
ಬೆಳಗಾವಿ ಕೋರ್ಟ್ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದ ಹಿನ್ನೆಲೆ ಸಿಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್ಸಿ ಕೋರ್ಟ್ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಿಟಿ ರವಿಯನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಸಿಟಿ ಕಾರನ್ನು ಹಿಂಬಾಲಿಸಿಕೊಂಡು ಬರುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx