nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026
    Facebook Twitter Instagram
    ಟ್ರೆಂಡಿಂಗ್
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ: ಕಲ್ಲೂರು ಗ್ರಾ.ಪಂ. ಅಧ್ಯಕ್ಷ ರವಿಕುಮಾರ್ ಮೇಲೆ ಆರೋಪ ಸರಿಯಲ್ಲ | ದಲಿತ ಸಂಘರ್ಷ ಸಮಿತಿ
    ಗುಬ್ಬಿ December 23, 2021

    ಗುಬ್ಬಿ: ಕಲ್ಲೂರು ಗ್ರಾ.ಪಂ. ಅಧ್ಯಕ್ಷ ರವಿಕುಮಾರ್ ಮೇಲೆ ಆರೋಪ ಸರಿಯಲ್ಲ | ದಲಿತ ಸಂಘರ್ಷ ಸಮಿತಿ

    By adminDecember 23, 2021No Comments2 Mins Read
    kallur

    Provided by
    Provided by

    ಗುಬ್ಬಿ: ತಾಲ್ಲೂಕಿನ ಕಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಲ್.ರವಿಕುಮಾರ್ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಸ್ಥಳೀಯರು  ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಆರೋಪ ಬಗ್ಗೆ ಸ್ಪಷ್ಟಿಕರಣ ನೀಡಿದರು.

    ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ಕಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರಾಗಿರುವ ದಲಿತ ಸಮುದಾಯದ ಕೆ.ಎಲ್.ರವಿಕುಮಾರ್ ಅವರು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಂತರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಗ್ರಾಮ ಅಭಿವೃದ್ಧಿ ಹೆಚ್ಚು ಒತ್ತು ನೀಡುತ್ತಿದ್ದಾರೆ. ಇದನ್ನು ಸಹಿಸದೇ ಗ್ರಾಮ ಪಂಚಾಯಿತಿ ಸದಸ್ಯರಾದ ನಾಗರಾಜ್, ಶಿವನಂದಯ್ಯ, ಸಿದ್ದರಾಜು ಇತರರು ಉದ್ದೇಶ ಪೂರ್ವಕವಾಗಿ ಪಂಚಾಯಿತಿ ಮುಂಭಾಗದಲ್ಲಿ ಅಂಗಡಿ ಮಳಿಗೆ ನಿರ್ಮಾಣಕ್ಕೆ ಮುಂದಾಗಿರುವುದನ್ನು ಸಹಿಸಲಾಗದೇ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ ಈ ಆರೋಪದಲ್ಲಿ ಹುರುಳಿಲ್ಲ ಎಂದರು.

    ತಾಲೂಕು ಸಂಚಾಲಕ ಚೇಳೂರು ಶಿವನಂಜಪ್ಪ ಮಾತನಾಡಿ, ಗ್ರಾಮ ಪಂಚಾಯಿತಿ ಗೆ ಒಳಪಡುವ ಮಾಂಸದ ಅಂಗಡಿ ಶಿಧಿಲವಾಗಿದ್ದು ಪರ್ಯಾಯವಾಗಿ ಅಂಗಡಿ ಮಳಿಗೆ ತೆರವು ಮಾಡಿಸಿ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಗ್ರಾಮ ಪಂಚಾಯಿತಿ ಆದಾಯ ಮೂಲ ಹೆಚ್ಚಿಸುವ ಸಲುವಾಗಿ ಅಂಗಡಿ ಮಳಿಗೆ ನಿರ್ಮಾಣಮಾಡಲು ಗ್ರಾಮ ಪಂಚಾಯಿತಿ ಆಡಳಿತದ ಸಭೆಯಲ್ಲಿ ತಿರ್ಮಾನಿಸಿ ಎಲ್ಲಾ ಸದಸ್ಯರ ಅನುಮತಿ ಪಡೆದು ಗ್ರಾಮ ಪಂಚಾಯಿತಿ ಆವರಣದಲ್ಲಿ ಮೇಕೆ ಶೇಡ್ ತೆರವುಗೊಳಿಸಿ ತೆರವುಗೊಳಿಸಿ ಆ ಸ್ಥಳದಲ್ಲಿ ಅಂಗಡಿ ಮಳಿಗೆ ಪ್ರಾರಂಭ ಮಾಡುವುದನ್ನು ಸಹಿಸದೇ ಈ ಆರೋಪ ಮಾಡುತ್ತಿದ್ದಾರೆ ಇದು ಸರಿಯಲ್ಲ ಎಂದರು.

    ಅಭಿವೃದ್ಧಿ ಸಹಿಸದ ಕೆಲವು ಸದಸ್ಯರು ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಕಲ್ಲೂರು ಗ್ರಾಮಕ್ಕೆ ಐ ಮಾಸ್ಕ್ ದೀಪ, ಪಂಚಾಯಿತಿ ಸಭಾಂಗಣ, ಸಂತೇ ಮೈದಾನ ಅಭಿವೃದ್ಧಿ, ಗ್ರಾಮಗಳ ಸ್ವಚ್ಛತೆ ನಿರ್ವಹಣೆ. ಪಾರ್ಕ್ ನಿರ್ಮಾಣ, ಹೀಗೆ ಹಲವು ಅಭಿವೃದ್ಧಿ ಕಾಮಗಾರಿ ಮಾಡುವುದನ್ನು ಸಹಿಸಲಾಗದೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ. ಹೀಗೆ ಅಭಿವೃದ್ಧಿ ವಿಚಾರದಲ್ಲಿ ಪಂಚಾಯಿತಿ ಅಧ್ಯಕ್ಷರ ಮೇಲೆ ಆರೋಪ ಮಾಡುವುದು ಮುಂದುವರೆದರೆ ದಲಿತ ಸಂಘರ್ಷ ಸಮಿತಿ ವತಿಯಿಂದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


    Provided by
    Provided by

    ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡರಾದ ಕುಂದರನಹಳ್ಳಿ ನಟರಾಜ್, ನರಸೀಯಪ್ಪ, ದೊಡ್ಡಯ್ಯ, ಅದಲಗೆರೆ ಈಶ್ವರಯ್ಯ, ಲಕ್ಕೇನಹಳ್ಳಿ ಶಿವರಂಗಯ್ಯ, ರಾಜಪ್ಪ,  ಕೆ.ಕಡಬ ಶಂಕರ್, ಮಹಾದೇವಯ್ಯ, ಲೋಕೇಶ್ ಇತರ ಮುಖಂಡರು ಹಾಜರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರು ಒಂದೇ ಜಾತಿಗೆ ಅಥವಾ ಸಮುದಾಯದ ಒಂದೇ ಸಮಾಜಕ್ಕೆ ಸೀಮಿತರಾಗದೆ ಜಾತ್ಯತೀತವಾಗಿ ಆಡಳಿತ ನಡೆಸಿದ್ದರು ಎಂದು ಶಾಸಕ…

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.