nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ

    July 17, 2026

    ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ

    July 17, 2026

    ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು

    July 17, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
    • ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
    • ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
    • ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
    • ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
    • ತುಮಕೂರು: ಕೇಂದ್ರದ ವಿರುದ್ಧ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ
    • ತುಮಕೂರು: ಜುಲೈ 17 ರಿಂದ 19ರವರೆಗೆ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ
    • 80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲಾ ಕಾರುಗಳಲ್ಲಿ ಹಿಂಬದಿ ಸೀಟ್ ಬೆಲ್ಟ್ ಅಲಾರಂ ಕಡ್ಡಾಯ: ಹೀಗಿದೆ ಹೊಸ ರೂಲ್ಸ್
    ರಾಜ್ಯ ಸುದ್ದಿ March 18, 2024

    ಎಲ್ಲಾ ಕಾರುಗಳಲ್ಲಿ ಹಿಂಬದಿ ಸೀಟ್ ಬೆಲ್ಟ್ ಅಲಾರಂ ಕಡ್ಡಾಯ: ಹೀಗಿದೆ ಹೊಸ ರೂಲ್ಸ್

    By adminMarch 18, 2024No Comments2 Mins Read
    car

    ಭಾರತೀಯ ಸಾರಿಗೆ ಇಲಾಖೆಯು ವಾಹನಗಳಿಗೆ ಹಾಗೂ ರಸ್ತೆಯ ನಿಯಮಗಳಿಗೆ ಸಂಬಂಧಪಟ್ಟಂತೆ ಹೊಸ ಹೊಸ ಕಾನೂನು, ನಿಯಮಗಳನ್ನು ಜಾರಿಗೊಳಿಸುತ್ತದೆ. ಅಂತೆಯೇ ಇದೀಗ ದೇಶಾದ್ಯಂತ ಕಾರು ಹೊಂದಿರುವವರಿಗೆ ಹೊಸ ರೂಲ್ಸ್ ಜಾರಿಯಾಗಿದ್ದು ಎಲ್ಲಾ ಕಾರು ಮಾಲೀಕರು ಸದ್ಯದಲ್ಲೇ ಇದನ್ನು ಅಳವಡಿಸಿಕೊಳ್ಳಬೇಕು ಎಂದು ಖಡಕ್ ಆದೇಶ ಮಾಡಲಾಗಿದೆ.

    ಹೌದು, ಇತ್ತೀಚಿನ ದಿನಗಳಲ್ಲಿ ಅಧಿಕ ಪ್ರಮಾಣದಲ್ಲಿ ರಸ್ತೆ ಅಪಘಾತಗಳು ನಡೆಯುತ್ತಿವೆ. ಈ ರಸ್ತೆ  ಅಪಘಾತ ಕ್ಕ ಚಾಲಕರ ನಿರ್ಲಕ್ಷ್ಯ ಮತ್ತು ಕಳಪೆ ರಸ್ತೆ ಕಾರಣವಾದ್ರೆ ಇನ್ನೊಂದು ಪ್ರಯಾಣಿಕ ರ ನಿರ್ಲಕ್ಷ್ಯವೂ ಸಹ ಕಂಡು ಬಂದಿದೆ. ಅದರಲ್ಲೂ ಕಾರಿನ ಪ್ರಯಾಣಿಕರಲ್ಲಂತೂ ನಿರ್ಲಕ್ಷವೇ ಎದ್ದು ಕಾಣುತ್ತದೆ.

    ಕಾರುಗಳಲ್ಲಿ ಸಂಚಾರ ಮಾಡುವ ಪ್ರಯಾಣಿಕರಿಗೆ ಸೀಟ್ ಬೆಲ್ಟ್  ವರದಾನವಾಗಿದೆ. ಚಾಲಕ ಹಾಗೂ ಮುಂದಿನ ಸೀಟ್ ನಲ್ಲಿ ಕುಳಿತುಕೊಳ್ಳುವ ವ್ಯಕ್ತಿ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ. ಸೀಟ್ ಬೆಲ್ಟ್ ಧರಿಸಿದ್ದರೆ ಅಪಘಾತದ ಸಂದರ್ಭದಲ್ಲಿ ಏರ್ ಬ್ಯಾಗ್ ಓಪನ್ ಆಗುವ ಕಾರಣ ಅನೇಕರ ಜೀವ ಉಳಿಯುತ್ತದೆ. ಆದರೆ ಕಾರಿನಲ್ಲಿ ಪ್ರಯಾಣಿಸುವ ಬಹುತೇಕರು ಹಿಂದಿನ ಸೀಟ್ ನಲ್ಲಿ ಕುಳಿತುಕೊಂಡಾಗ ಸೀಟ್ ಬೆಲ್ಟ್ ಧರಿಸುವುದಿಲ್ಲ. ಹಿಂಬದಿ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ಅಗತ್ಯವಿಲ್ಲವೆಂದು ಪರಿಗಣಿಸಿಬಿಡುತ್ತಾರೆ. ಆದ್ರೆ ಇದು ತಪ್ಪು. ಈ ಸೀಟ್ ಬೆಲ್ಟ್ ಹಿಂಬದಿ ಸವಾರರ ಜೀವ ಉಳಿಸುತ್ತೆ ಎನ್ನುವ ಸತ್ಯ ಅನೇಕರಿಗೆ ತಿಳಿದಿಲ್ಲ.

    ಹೀಗಾಗಿ ಪ್ರಯಾಣಿಕರ ಜೀವ ಉಳಿಸಲು ಈಗ ರಸ್ತೆ ಸಾರಿಗೆ ಸಚಿವಾಲಯ ಮಹತ್ವದ ತೀರ್ಮಾನ ಕೈಗೊಂಡಿದೆ. ಏಪ್ರಿಲ್ 1, 2025 ರಿಂದ ತಯಾರಿಸಲಾಗುವ ಎಲ್ಲಾ ಕಾರುಗಳಲ್ಲಿ ಹಿಂಬದಿ ಸೀಟ್ ಬೆಲ್ಟ್ ಅಲಾರಂ  ಒದಗಿಸಬೇಕೆಂದು ನಿಯಮ ಜಾರಿಗೆ ತಂದಿದೆ. ಇದರಿಂದ ಬೆಲ್ಟ್ ಹಾಕಲು ಎಚ್ಚರಿಕೆ ನೀಡಿ ಅಪಘಾತಗಳನ್ನು ತಪ್ಪಿಸುತ್ತದೆ.

    ಅಂದಹಾಗೆ ಕಳೆದ ವರ್ಷ ಈ ಕುರಿತು ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಈಗ ಸರ್ಕಾರ ಅದನ್ನು ಜಾರಿಗೆ ತರಲು ಹೊರಟಿದೆ. ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಿಂಬದಿಯಲ್ಲಿ ಕುಳಿತವರೂ ಸೀಟ್ ಬೆಲ್ಟ್ ಹಾಕಿದರೆ ಅನೇಕ ಸಮಸ್ಯೆಗಳನ್ನು ತಪ್ಪಿಸಬಹುದು ಎಂಬುದು ಇದರ ಉದ್ದೇಶ. ಈಗಲೂ ಈ ನಿಯಮವಿದೆ. ಆದರೆ ಅಲರಾಮ್ ಸಿಸ್ಟಮ್ ಬಂದರೆ ಇದು ಇನ್ನೂ ಹೆಚ್ಚಿನ ಪರಿಣಾಮ ಬೀರುತ್ತದೆ.‌


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ

    July 17, 2026

    ತುಮಕೂರು: ಮತದಾರರ ಪಟ್ಟಿಯನ್ನು ಅತ್ಯಂತ ನಿಖರವಾಗಿಡುವ ನಿಮಿತ್ತ ಎಸ್.ಐ.ಆರ್. ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಿ 15 ದಿನಗಳು ಕಳೆದಿವೆ. ಬಿ.ಎಲ್.ಓ.ಗಳು…

    ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ

    July 17, 2026

    ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು

    July 17, 2026

    ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.