nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ವಿವಿ 18ನೇ ಘಟಿಕೋತ್ಸವ: ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

    July 9, 2025

    ಜು.10 ರಂದು ಶ್ರೀಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮೆ ಮಹೋತ್ಸವ

    July 9, 2025

    ಯಾವ ಮಗುವು ಶಿಕ್ಷಣದಿಂದ ವಂಚಿತರಾಗಬಾರದು: ಗೋಳೂರು ಸ್ನೇಕ್ ಬಸವರಾಜು

    July 8, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ವಿವಿ 18ನೇ ಘಟಿಕೋತ್ಸವ: ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ
    • ಜು.10 ರಂದು ಶ್ರೀಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮೆ ಮಹೋತ್ಸವ
    • ಯಾವ ಮಗುವು ಶಿಕ್ಷಣದಿಂದ ವಂಚಿತರಾಗಬಾರದು: ಗೋಳೂರು ಸ್ನೇಕ್ ಬಸವರಾಜು
    • ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ವಿಘ್ನ!: ಹೆಚ್ಚುವರಿ ಅರಣ್ಯ ಬಳಕೆಗೆ ಕೇಂದ್ರ ನಕಾರ
    • ಪ್ರತ್ಯೇಕ ಪ್ರಕರಣ: ರಾಜ್ಯದಲ್ಲಿಂದು ಹೃದಯಾಘಾತಕ್ಕೆ ಇಬ್ಬರು ಬಲಿ
    • ವಸತಿ ಯೋಜನೆಯಡಿ ಅರ್ಜಿ ಆಹ್ವಾನ
    • ಬೀದರ್ | ಮಾಂಜ್ರಾ ನದಿಯಲ್ಲಿ ಕೊಚ್ಚಿ ಹೋದ ಮೃತ ರೈತನ ಮನೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ: ಪರಿಹಾರ ವಿತರಣೆ
    • ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 402 ಹುದ್ದೆಗಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ!
    ರಾಜ್ಯ ಸುದ್ದಿ November 15, 2024

    402 ಹುದ್ದೆಗಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ!

    By adminNovember 15, 2024No Comments1 Min Read
    psi

    ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್(ಪಿಎಸ್ ಐ)ನ 402 ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

    ಅ. 3ರಂದು ನಡೆದ ಲಿಖಿತ ಪರೀಕ್ಷೆಯಲ್ಲಿ (ಪತ್ರಿಕೆ -1 ಮತ್ತು 2) ಅಭ್ಯರ್ಥಿಗಳು ಅಂತಿಮವಾಗಿ ಪಡೆದ ಅಂಕಗಳ ವಿವರಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಿದ್ದು, ಈ ಪಟ್ಟಿಯನ್ನು ನೇಮಕಾತಿ ವಿಭಾಗದ ಪೊಲೀಸ್ ಮಹಾನಿರ್ದೇಶಕರಿಗೆ ಹಸ್ತಾಂತರಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.


    Provided by
    Provided by

    ವ್ಯತ್ಯಾಸ ಇಲ್ಲ: ತಾತ್ಕಾಲಿಕ ಅಂಕಪಟ್ಟಿಗೆ ಬಂದ ಎಲ್ಲ ಆಕ್ಷೇಪಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದು, ಈಗಾಗಲೇ ಅಭ್ಯರ್ಥಿಗಳು ಪಡೆದಿರುವ ಅಂಕಗಳಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    ಪತ್ರಿಕೆ-1ಕ್ಕೆ 313 ಹಾಗೂ ಪತ್ರಿಕೆ-2ಕ್ಕೆ 219 ಆಕ್ಷೇಪಣೆಗಳು ಸ್ವೀಕೃತವಾಗಿದ್ದವು. ಪತ್ರಿಕೆ-1ರ ಉತ್ತರ ಪತ್ರಿಕೆಗಳನ್ನು ನಿಯಮ ಪ್ರಕಾರ ಒಂದು ಮತ್ತು ಎರಡನೇ ಮೌಲ್ಯಮಾಪನಕ್ಕೆ ಒಳಪಡಿಸಲಾಗಿದೆ. ಈ ಎರಡೂ ಮೌಲ್ಯಮಾಪನ ಸಂದರ್ಭದಲ್ಲಿ 8 ಅಥವಾ 8ಕ್ಕಿಂತ ಹೆಚ್ಚಿನ ಅಂಕಗಳ ವ್ಯತ್ಯಾಸ ಕಂಡುಬಂದಲ್ಲಿ ಅಂತಹ ಉತ್ತರ ಪತ್ರಿಕೆಗಳನ್ನು 3ನೇ ಮೌಲ್ಯಮಾಪನ ಮಾಡಿಸಲಾಗಿದೆ.

    ಆಕ್ಷೇಪಣೆ ಬಂದ ಮೇಲೆ ಇವುಗಳನ್ನು ಮತ್ತೊಮ್ಮೆ ಪರಿಶೀಲಿಸಿದ್ದು (ಮರು ಎಣಿಕೆ), ಈಗಾಗಲೇ ಈ ಅಭ್ಯರ್ಥಿಗಳು ಪಡೆದಿರುವುದಾಗಿ ಪ್ರಕಟಿಸಿರುವ ಅಂಕಗಳಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿರುವುದಿಲ್ಲ.

    ಹಾಗೆಯೇ ಪತ್ರಿಕೆ–2ರ ಒ.ಎಂ.ಆರ್. ಉತ್ತರ ಪತ್ರಿಕೆಗಳನ್ನು ಪರಿಶೀಲಿಸಿದ್ದು, ಅಲ್ಲಿಯೂ ವ್ಯತ್ಯಾಸ ಕಂಡುಬಂದಿಲ್ಲ. ಹೀಗಾಗಿ ಈ ಆಕ್ಷೇಪಣೆಗಳನ್ನು ಪುರಸ್ಕರಿಸಲು ಅವಕಾಶ ಇರುವುದಿಲ್ಲವೆಂದು ತೀರ್ಮಾನಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ವಿಘ್ನ!: ಹೆಚ್ಚುವರಿ ಅರಣ್ಯ ಬಳಕೆಗೆ ಕೇಂದ್ರ ನಕಾರ

    July 8, 2025

    ಪ್ರತ್ಯೇಕ ಪ್ರಕರಣ: ರಾಜ್ಯದಲ್ಲಿಂದು ಹೃದಯಾಘಾತಕ್ಕೆ ಇಬ್ಬರು ಬಲಿ

    July 8, 2025

    ಸಿದ್ದರಾಮಯ್ಯ ಅವರ ಆಡಳಿತ ಬಗ್ಗೆ ಆಡಳಿತ ಪಕ್ಷದ ಶಾಸಕರಿಗೇ ವಿಶ್ವಾಸವಿಲ್ಲ: ಬಿ.ವೈ. ವಿಜಯೇಂದ್ರ

    July 8, 2025
    Our Picks

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ವಿವಿ 18ನೇ ಘಟಿಕೋತ್ಸವ: ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

    July 9, 2025

    ತುಮಕೂರು:  ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ 18ನೇ ವಿವಿ ಘಟಿಕೋತ್ಸವದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರ್…

    ಜು.10 ರಂದು ಶ್ರೀಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮೆ ಮಹೋತ್ಸವ

    July 9, 2025

    ಯಾವ ಮಗುವು ಶಿಕ್ಷಣದಿಂದ ವಂಚಿತರಾಗಬಾರದು: ಗೋಳೂರು ಸ್ನೇಕ್ ಬಸವರಾಜು

    July 8, 2025

    ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ವಿಘ್ನ!: ಹೆಚ್ಚುವರಿ ಅರಣ್ಯ ಬಳಕೆಗೆ ಕೇಂದ್ರ ನಕಾರ

    July 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.