ಕರ್ನಾಟಕ ಸರಕಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) 150 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದು ಅರ್ಜಿ ಆಹ್ವಾನಿಸಿದೆ.
ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಮತ್ತು ಆನ್ಲೈನ್ ಮೂಲಕ ಲಿಖಿತ ಪರೀಕ್ಷಾ ತರಬೇತಿಯನ್ನು ಪ್ರಾರಂಭಿಸಲಿದ್ದು ಮಾರ್ಚ್ 18 ಸೋಮವಾರದಿಂದ ಪ್ರವೇಶಾತಿ ಪ್ರಾರಂಭಗೊಳ್ಳಲಿದೆ. ಎರಡುವರೆ ತಿಂಗಳುಗಳ ಅವಧಿಯಲ್ಲಿಯೇ ತರಬೇತಿ ಪಡೆದುಕೊಳ್ಳಬಹುದು.
ಕಳೆದ ಎರಡೂವರೆ ವರ್ಷದಿಂದ ಪೊಲೀಸ್, ಅರಣ್ಯ ಇಲಾಖೆ, ಬ್ಯಾಂಕಿಂಗ್, ಕೆ.ಎಂ.ಎಫ್ , ಶಿಕ್ಷಕರ ನೇಮಕಾತಿ ಸೇರಿದಂತೆ ನೂರಾರು ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಸರಕಾರಿ ಹುದ್ದೆಗಳನ್ನು ಏರಿದ್ದಾರೆ. ಕರ್ನಾಟಕ ಸರಕಾರವು ಇತ್ತೀಚೆಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿರುವ ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳಿಗೂ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭವಾಗಿದ್ದು, ಸದ್ಯ ಕರೆದಿರುವ PDO ಹುದ್ದೆಗಳಿಗೆ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ.
*ನೇರ ತರಗತಿಗಳು – ಬೆಳಗ್ಗೆ 9:30 ರಿಂದ ಮಧ್ಯಾಹ್ನ 1:00 ರವರೆಗೆ (ವಾರದ 5 ದಿನ)
*ಆನ್ಲೈನ್ ತರಗತಿಗಳು – ರಾತ್ರಿ 7 ರಿಂದ 8 ರವರೆಗೆ (ವಾರದ ಎಲ್ಲಾ ದಿನ)
*ಉದ್ಯೋಗಸ್ಥರಿಗೆ, ವಿದ್ಯಾರ್ಥಿಗಳಿಗೆ , ಗೃಹಿಣಿಯರಿಗೆ ಅನುಕೂಲವಾಗುವಂತೆ ತರಗತಿಗಳು ನಡೆಯತ್ತವೆ.
ವಿದ್ಯಾರ್ಹತೆ : ಯಾವುದೇ ಪದವಿ
ವೇತನ : 70,000 ವರೆಗೆ
ಹುದ್ದೆಗಳು :150
ವಯಸ್ಸಿನ ಮಿತಿ :18 ರಿಂದ 40 (ಸಾಮಾನ್ಯ 35 , ಒ.ಬಿ.ಸಿ 38 , SC,ST 40)
ನೇಮಕಾತಿ ಪ್ರಕ್ರಿಯೆ :ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ
ಅರ್ಜಿ ಪ್ರಾರಂಭ ದಿನಾಂಕ : 15/04/2024 ರಿಂದ 15/05/2024
ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು: ಫೋಟೋ ,ಅಂಕಪಟ್ಟಿ ,ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ,ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296