ತುಮಕೂರು: ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರು ತುಮಕೂರು ನಗರಸಭಾ ಹಾಗೂ ತುಮಕೂರು ನಗರಾಭಿವೃದ್ಧಿ ಮಾಜಿ ಅಧ್ಯಕ್ಷರಾದ ರೆಡ್ಡಿ ಚಿನ್ನ ಯಲ್ಲಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ಮುರಳಿಧರ್ ಹಾಲಪ್ಪ, ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹ್ಮದ್, ದಿನೇಶ್ ಮುಂತಾದವರು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296