nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026
    Facebook Twitter Instagram
    ಟ್ರೆಂಡಿಂಗ್
    • ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
    • 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
    • ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
    • ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
    • ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!
    • ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾನಪದ ಗ್ರಾಮೀಣ ಜನಜೀವನದ ಪ್ರತಿಬಿಂಬ: ಲೇಖಕ ಹೊ.ಮ.ನಾಗರಾಜು
    ಪಾವಗಡ January 1, 2024

    ಜಾನಪದ ಗ್ರಾಮೀಣ ಜನಜೀವನದ ಪ್ರತಿಬಿಂಬ: ಲೇಖಕ ಹೊ.ಮ.ನಾಗರಾಜು

    By adminJanuary 1, 2024No Comments1 Min Read
    pavagada

    ಪಾವಗಡ : ಗ್ರಾಮೀಣ ಜನಜೀವನದ ಪ್ರತಿಬಿಂಬ ಜಾನಪದ ಕಲೆಯಾಗಿದ್ದು, ಪ್ರೋತ್ಸಾಹಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಲೇಖಕ ಹೊ.ಮ.ನಾಗರಾಜು ತಿಳಿಸಿದರು.

    ನಿಡಗಲ್ಲು ಕ್ಷೇತ್ರದಲ್ಲಿ ಭಾನುವಾರದಂದು ಸಿದ್ದಾಪುರದ ಸ್ವಾಮಿ ವಿವೇಕಾನಂದ ಕಲಾಸಂಘವು, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ, ತುಮಕೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ  ಗ್ರಾಮೀಣ ಜಾನಪದ ಸಂಭ್ರಮ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಕಲಾ ಮಾಧ್ಯಮಗಳು ಕಣ್ಮರೆಯಾಗುತ್ತಿವೆ. ಅವುಗಳನ್ನು ರಕ್ಷಿಸಿ ಪ್ರೋತ್ಸಾಹಿಸಿ ಬೆಳೆಸಿದರೆ ತಲೆಮಾರಿ ಜಾನಪದ ಸಿರಿ ಮುಂದುವರೆಯುತ್ತದೆ ಎಂದರು.

    ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಲೋಕೇಶ್ ಪಾಳೆಗಾರ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಪ್ರತಿದಿನದ ಬದುಕಿನಲ್ಲಿ ಹಳ್ಳಿಗರು ತಮ್ಮ ಶ್ರಮದ ಧಣಿವಾರಿಸಿಕೊಳ್ಳಲು ಹಲವು ಕಲೆಗಳನ್ನು ಕರಗತ ಮಾಡಿಕೊಂಡಿದ್ದರು. ಆದರೆ ಯುವ ಪೀಳಿಗೆಯು ಈ ಸೊಗಡನ್ನು ಅಳವಡಿಸಿಕೊಳ್ಳುವಲ್ಲಿ ಅಸಡ್ಡೆ ಮತ್ತು ನಿರಾಸಕ್ತಿ ಹೊಂದಿದೆ. ಪರಿಣಾಮವಾಗಿ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕಾರಣವಾಗಿರುವ ಜಾನಪದ ಕಲೆಗಳು ಅವಸಾನ ತಲುಪುವ ಹಂತಕ್ಕೆ ಬಂದು ನಿಂತಿವೆ. ಸರ್ಕಾರಗಳು ತಮ್ಮ ಪ್ರಯತ್ನ ಮಾಡುತ್ತಿದ್ದು, ಹಲವಾರು ಸಂಘ ಸಂಸ್ಥೆಗಳ ಮೂಲಕವಾದರೂ ಕಲೆಗಳನ್ನು ಉಳಿಸುವ ಕೆಲಸ ಮಾಡುತ್ತಿರುವುದಕ್ಕೆ ಅಭಿನಂದನೆ ತಿಳಿಸಬೇಕು ಎಂದರು.

    ಕಾರ್ಯಕ್ರಮದಲ್ಲಿ ಕೀಲುಕುದುರೆ ಸೋಮನಕುಣಿತ, ಭಜನೆ, ತತ್ವಪದ ಗಾಯನ, ಗಾರುಡಿಗೊಂಬೆ, ಜನಪದ ಗೀತೆ ಗಾಯನ ಇತ್ಯಾದಿ ಕಲೆಗಳು ಪ್ರದರ್ಶನಗೊಂಡವು. ಕಲಾವಿದ ವೀರ್ಲಗೊಂದಿ ನಾಗರಾಜು, ಎನ್.ಆರ್.ಲಿಂಗಪ್ಪ, ದ್ಯಾವೀರಪ್ಪ ಮಾತನಾಡಿದರು.

    ಇದೇ ಸಂದರ್ಭದಲ್ಲಿ ತಿರುಮಲೇಶ, ಪಾಲಯ್ಯ, ಭಾಸ್ಕರ ನಾಯಕ, ಸಂಘದ ರ‍್ರಿಸ್ವಾಮಿ, ಕಲಾವಿದರಾದ ಬಲರಾಮ ಮುಂತಾದವರು ಇದ್ದರು.

    ವರದಿ: ನಂದೀಶ್ ನಾ̧ಯ್ಕ  ಪಾವಗಡ


    Provided by
    Provided by
    admin
    • Website

    Related Posts

    ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್

    July 7, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    ನವದೆಹಲಿ: ಸಾಮಾನ್ಯವಾಗಿ ದಂಪತಿಗಳು ಮಗುವಿಗಾಗಿ ಪ್ರಯತ್ನಿಸುತ್ತಿರುವಾಗ (Trying for a baby) ಅವರ ಸಂಪೂರ್ಣ ಗಮನ ಒತ್ತಡ ಕಡಿಮೆ ಮಾಡಿಕೊಳ್ಳುವುದು,…

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026

    ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ

    July 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.