nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ
    • “ನಾನ್ ನಾಳೆ ಇರ್ತೀನೋ ಇಲ್ವೋ ಗೊತ್ತಿಲ್ಲ”: ಬಾಯ್ ಫ್ರೆಂಡ್ ಸಾವಿನ ಬಗ್ಗೆ ಬಿಗ್ ಬಾಸ್ ಸೋನು ಗೌಡ ಕಣ್ಣೀರು!
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್
    ತುರುವೇಕೆರೆ October 26, 2025

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    By adminOctober 26, 2025No Comments1 Min Read
    turuvekere

    ತುರುವೇಕೆರೆ: ಇಂದು ತುರುವೇಕೆರೆಯ ಪ್ರವಾಸಿಮಂದಿರದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಸಲುವಾಗಿ (ವ್ಯಾಪ್ತಿ — ತುಮಕೂರುˌ ಚಿತ್ರದುರ್ಗˌ ಚಿಕ್ಕಬಳ್ಳಾಪುರˌ ದಾವಣಗೆರೆˌ ಕೋಲಾರ) ಈ ಕ್ಷೇತ್ರಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ  ಪದವೀಧರರು ಸ್ವಯಂಪ್ರೇರಿತರಾಗಿ ಬಂದು ತಮ್ಮ  ತಮ್ಮ ತಾಲ್ಲೂಕು ಕಛೇರಿಯಲ್ಲಿ ನೋಂದಾಯಿಸಬೇಕೆಂದು ಡಿ.ಪಿ. ವೇಣುಗೋಪಾಲ್ ಮನವಿ ಮಾಡಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಭಾರತ ಚುನಾವಣಾ ಆಯೋಗವು ದಿನಾಂಕ 30.09.2025 ರಿಂದ ದಿನಾಂಕ 06.11.2025 ರವರೆಗೆ ಕಾಲಾವಕಾಶ ನಿಗದಿಪಡಿಸಿದ್ದು, ಎಲ್ಲಾ ಅರ್ಹ ಪದವೀಧರರು ನಮೂನೆ 18 ರಲ್ಲಿ ಪೂರಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ ತಿಳಿಸಲು ಕೋರಿದರು.


    Provided by
    Provided by

    ಅಕ್ಟೋಬರ್ 30ಕ್ಕೆ ಪದವಿ ಉತ್ತೀರ್ಣರಾಗಿ ಮೂರು ವರ್ಷ ತುಂಬಿರಬೇಕು.

    ಈಗಾಗಲೇ ನೋಂದಣಿಯಾಗಿ ಮತದಾನ ಮಾಡಿದ ಪದವೀಧರರು ಮರು ನೋಂದಣಿ ಮಾಡಿಕೊಳ್ಳಬೇಕು.

    ಅರ್ಜಿಗಳನ್ನು ಸಲ್ಲಿಸಲು ಬೇಕಾದ ದಾಖಲೆಗಳು:

    1) ಪದವಿ ಕಾನ್ವೋಕೇಶನ್ ಸರ್ಟಿಫಿಕೇಟ್

    2) ಆಧಾರ್ ಕಾರ್ಡ್

    3) ಚುನಾವಣಾ ಗುರುತಿನ ಚೀಟಿ

    4) ಪಾಸ್ಪೋರ್ಟ್ ಫೋಟೋ ಎರಡು ಬ್ಯಾಗ್ರೌಂಡ್ ಬಿಳಿ ಬಣ್ಣ ಇರುವ ಫೋಟೋ

    ಅಥವಾ ಕನ್ವೊಕೇಶನ್ ಸರ್ಟಿಫಿಕೇಟ್ ಇಲ್ಲದಿದ್ದಲ್ಲಿ ಮೂರು ವರ್ಷದ ಪದವಿಯ ಅಂಕಪಟ್ಟಿಗಳು ನಕಲು ಪ್ರತಿ , ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಾವಣೆ ಆಗಿರುವ ತಾಲೂಕಿನಲ್ಲಿ ಚುನಾವಣಾ ಶಾಖೆಯಲ್ಲಿ ಅರ್ಜಿ ಸಲ್ಲಿಸಿ ಪದವೀಧರ ಮತದಾರರ ಪಟ್ಟಿಗೆ ನಿಮ್ಮ ಹೆಸರನ್ನು ಸೇರಿಸಿಕೊಳ್ಳಲು  ಪದವಿ ಮೂರು ವರ್ಷ ಪೂರ್ಣಗೊಂಡ ಎಲ್ಲ ಪದವೀಧರರು ನಮೂನೆ 18 ರಲ್ಲಿ ಅರ್ಜಿ ಸಲ್ಲಿಸಿ.ನೋಂದಣಿ ಮಾಡಿಸಿಕೊಳ್ಳಿ, ಸರ್ಕಾರಿ ನೌಕರರು ತಮ್ಮ ಬಟವಾಡೆ ಅಧಿಕಾರಿಗಳಿಂದ ದೃಢೀಕರಣ ಪಡದು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಡಿ.ಪಿ.ವೇಣುಗೋಪಾಲ್, ಉಪನ್ಯಾಸಕರಾದ ವಾಸು ಟಿ.ವಿ.ˌ ಹರೀಶ್ ˌ ಶಿವಾನಂದ ಹೆಚ್.ಟಿˌ ಪೃಥ್ವಿರಾಜ್ ಡಿ.ಪಿ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ., ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ಚಿಕ್ಕಮಗಳೂರು: ಜಿಲ್ಲೆಯ ಹೆಬ್ಬಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸೀರೆಯ ಜೋಕಾಲಿ ಆಕಸ್ಮಿಕವಾಗಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ಉಸಿರುಗಟ್ಟಿ…

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.