nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026
    Facebook Twitter Instagram
    ಟ್ರೆಂಡಿಂಗ್
    • ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
    • ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
    • ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
    • ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುವನಿಧಿ ಯೋಜನೆ ಸೌಲಭ್ಯಕ್ಕಾಗಿ ನೋಂದಣಿಗೆ ಅವಕಾಶ
    ತುಮಕೂರು December 9, 2024

    ಯುವನಿಧಿ ಯೋಜನೆ ಸೌಲಭ್ಯಕ್ಕಾಗಿ ನೋಂದಣಿಗೆ ಅವಕಾಶ

    By adminDecember 9, 2024No Comments1 Min Read
    yuva nidhi

    Provided by
    Provided by

    ತುಮಕೂರು:  ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯಡಿ 2023 ಹಾಗೂ 2024ರಲ್ಲಿ ಸ್ನಾತಕೋತ್ತರ ಪದವಿ/ಪದವಿ/ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಅಭ್ಯರ್ಥಿಗಳು https://sevasindhugs.karnataka.gov.in ಗೆ ಭೇಟಿ ನೀಡಿ ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್. ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯೋಜನೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

    ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ, ಡಿಪ್ಲೊಮಾ ಪ್ರಮಾಣ ಪತ್ರ ಆಧಾರ್ ಕಾರ್ಡ್, ಪಡಿತರ ಚೀಟಿ, ಅಭ್ಯರ್ಥಿಯ ಬ್ಯಾಂಕ್ ಪಾಸ್ ಪುಸ್ತಕ ಇತ್ಯಾದಿ ದಾಖಲಾತಿಗಳೊಂದಿಗೆ ನೋಂದಾಯಿಸಿಕೊಳ್ಳಬಹುದಾಗಿದ್ದು, 2023 ಹಾಗೂ 2024ರಲ್ಲಿ ಸ್ನಾತಕೋತ್ತರ ಪದವಿ/ಪದವಿ/ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೇ ಇರುವ, ಕರ್ನಾಟಕದಲ್ಲಿ ವಾಸವಿರುವವರು ಈ ಯೋಜನೆಯಡಿ ನೋಂದಾಯಿಸಲು ಅರ್ಹರಾಗಿರುತ್ತಾರೆ.

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗಾಧಿಕಾರಿಗಳು ಅಥವಾ ದೂರವಾಣಿ ಸಂಖ್ಯೆ 0816–2278488ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

    June 27, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ತುಮಕೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವ ಹುಚ್ಚು ಎಷ್ಟರಮಟ್ಟಿಗೆ ಯುವಜನತೆಯನ್ನು ಕಾಡುತ್ತಿದೆ ಎಂದರೆ, ಪ್ರಾಣದ ಹಂಗು ತೊರೆದು…

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.