nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಳೆ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ:  ಶ್ರೀಗಳು ನೀಡಿದ ಎಚ್ಚರಿಕೆ ಏನು?

    October 20, 2026

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: ₹9.67 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, ಇಬ್ಬರ ಬಂಧನ

    October 20, 2026

    ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತುಮಕೂರಿನ ಸಾಧನೆ: ನಕ್ಷೆಯ ಆಕಾರದ ಮಾನವಾಕೃತಿಯಲ್ಲಿ ಸಾಮೂಹಿಕ ನೃತ್ಯ ಮತ್ತು ಗಾಯನ

    October 20, 2026
    Facebook Twitter Instagram
    ಟ್ರೆಂಡಿಂಗ್
    • ಮಳೆ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ:  ಶ್ರೀಗಳು ನೀಡಿದ ಎಚ್ಚರಿಕೆ ಏನು?
    • ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: ₹9.67 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, ಇಬ್ಬರ ಬಂಧನ
    • ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತುಮಕೂರಿನ ಸಾಧನೆ: ನಕ್ಷೆಯ ಆಕಾರದ ಮಾನವಾಕೃತಿಯಲ್ಲಿ ಸಾಮೂಹಿಕ ನೃತ್ಯ ಮತ್ತು ಗಾಯನ
    • ರೈಲಿನಲ್ಲಿ ಜೋರಾಗಿ ಹಾಡು, ರೀಲ್ಸ್‌ ಕೇಳಿದರೆ  ದಂಡ! ತೊಂದರೆ ನೀಡುವವರ ವಿರುದ್ಧ ದೂರು ನೀಡುವುದು ಹೇಗೆ?
    • ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!
    • ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?
    • ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಹೊಸ ಸಂಕಷ್ಟ? ದಾಖಲೆ ಪರಿಶೀಲನೆ ಬಗ್ಗೆ ಮಹತ್ವದ ಮಾಹಿತಿ
    • ತುಮಕೂರಿನ ದೇವರಾಯನದುರ್ಗದಲ್ಲಿ ನಿಜಕ್ಕೂ ಕಾಡುಮನುಷ್ಯರು ಪ್ರತ್ಯಕ್ಷರಾಗಿದ್ದಾರಾ? ಪೊಲೀಸರ ಸ್ಪಷ್ಟನೆ ಇಲ್ಲಿದೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕತಾರ್ ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಎಂಟು ಮಂದಿ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳ ಬಿಡುಗಡೆ
    ರಾಜ್ಯ ಸುದ್ದಿ February 13, 2024

    ಕತಾರ್ ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಎಂಟು ಮಂದಿ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳ ಬಿಡುಗಡೆ

    By adminFebruary 13, 2024No Comments1 Min Read
    navy

    ಕತಾರ್ ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಎಂಟು ಮಂದಿ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ. ಭಾರತ ಸರ್ಕಾರದ ಮಧ್ಯಪ್ರವೇಶದ ಬಳಿಕ ಈ ಎಂಟು ಮಂದಿಯ ಮರಣ ದಂಡನೆಯನ್ನು ಸುಧೀರ್ಘ ಅವಧಿಯ ಕಾರಾಗೃಹ ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು ಎಂದು ವರದಿ ತಿಳಿಸಿದೆ.

    ಕತಾರ್ ನಲ್ಲಿ ದಹ್ರಾ ಗ್ಲೋಬಲ್ ಪರವಾಗಿ ಗೂಢಚಾರಿಕೆ ಕಾರ್ಯ ನಿರ್ವಹಿಸುತ್ತಿದ್ದ ಈ ಎಂಟು ಮಂದಿಯನ್ನು ಬಿಡುಗಡೆ ಮಾಡಿದ ಅಲ್ಲಿನ ಸರ್ಕಾರಕ್ಕೆ ಭಾರತ ಕೃತಜ್ಞತೆ ಸಲ್ಲಿಸಿದೆ. ಈ ಪೈಕಿ ಏಳು ಮಂದಿ ಈಗಾಗಲೇ ಭಾರತಕ್ಕೆ ಮರಳಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

    ಈ ವ್ಯಕ್ತಿಗಳು ಭಾರತಕ್ಕೆ ಮರಳಲು ಅನುವಾಗುವಂತೆ ಕತಾರ್ ನ ಅಮೀರ್ ಕೈಗೊಂಡ ನಿರ್ಧಾರವನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶ್ಲಾಘಿಸಿದೆ. ದೇಶದ ಸಬ್ಮೆರಿನ್ ಯೋಜನೆಯ ಬಗ್ಗೆ ಗೂಢಚರ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಈ ಎಂಟು ಮಂದಿಯನ್ನು 2022ರ ಅಕ್ಟೋಬರ್ ನಲ್ಲಿ ಕತಾರ್ ನಲ್ಲಿ ಬಂಧಿಸಲಾಗಿತ್ತು. ಕತಾರ್ ನ್ಯಾಯಾಲಯ ಇವರಿಗೆ ಗಲ್ಲು ಶಿಕ್ಷೆ ವಿಧಿಸಿತ್ತು.

    ಆದರೆ ಕೊನೆಗೆ ಇದನ್ನು ಸುಧೀರ್ಘ ಅವಧಿಯ ಜೈಲು ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು ಎಂದು ವರದಿ ತಿಳಿಸಿದೆ. ನೌಕಾಪಡೆಯ ಈ ನಿವೃತ್ತ ಅಧಿಕಾರಿಗಳ ಬಿಡುಗಡೆ ಮತ್ತು ಅವರು ಭಾರತಕ್ಕೆ ಮರಳಲು ಅನುಕೂಲ ಮಾಡಿಕೊಡುವಂತೆ ಈ ಅಧಿಕಾರಿಗಳ ಕುಟುಂಬಗಳು ನಿರಂತರವಾಗಿ ಮಾಡಿಕೊಂಡ ಮನವಿಯ ಹಿನ್ನೆಲೆಯಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ರಾಜತಾಂತ್ರಿಕ ಮಾರ್ಗವನ್ನು ಅನುಸರಿಸಿ, ಕಾನೂನು ನೆರವು ನೀಡುವ ಭರವಸೆ ಕೊಟ್ಟಿತ್ತು. ಸೋಮವಾರ ಎಂಟು ಮಂದಿಯ ಪೈಕಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

    admin
    • Website

    Related Posts

    ಮಳೆ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ:  ಶ್ರೀಗಳು ನೀಡಿದ ಎಚ್ಚರಿಕೆ ಏನು?

    October 20, 2026

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: ₹9.67 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, ಇಬ್ಬರ ಬಂಧನ

    October 20, 2026

    ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಹೊಸ ಸಂಕಷ್ಟ? ದಾಖಲೆ ಪರಿಶೀಲನೆ ಬಗ್ಗೆ ಮಹತ್ವದ ಮಾಹಿತಿ

    October 20, 2026

    Comments are closed.

    Our Picks

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026

    ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?

    October 20, 2026

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಳೆ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ:  ಶ್ರೀಗಳು ನೀಡಿದ ಎಚ್ಚರಿಕೆ ಏನು?

    October 20, 2026

    ಧಾರವಾಡ: ಪ್ರಸಕ್ತ ಸಾಲಿನ ಮುಂಗಾರು ಮಳೆಯು ಕೆಲವು ಪ್ರದೇಶಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸುರಿಯದೆ ರೈತರಿಗೆ ಹಾಗೂ ಜನಸಾಮಾನ್ಯರಿಗೆ ತೀವ್ರ ನಿರಾಶೆಯನ್ನುಂಟು…

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: ₹9.67 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, ಇಬ್ಬರ ಬಂಧನ

    October 20, 2026

    ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತುಮಕೂರಿನ ಸಾಧನೆ: ನಕ್ಷೆಯ ಆಕಾರದ ಮಾನವಾಕೃತಿಯಲ್ಲಿ ಸಾಮೂಹಿಕ ನೃತ್ಯ ಮತ್ತು ಗಾಯನ

    October 20, 2026

    ರೈಲಿನಲ್ಲಿ ಜೋರಾಗಿ ಹಾಡು, ರೀಲ್ಸ್‌ ಕೇಳಿದರೆ  ದಂಡ! ತೊಂದರೆ ನೀಡುವವರ ವಿರುದ್ಧ ದೂರು ನೀಡುವುದು ಹೇಗೆ?

    October 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.