ತುಮಕೂರು: ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಪ್ರಕಟಿಸಿರುವ ರಾಜ್ಯ ಶಿಕ್ಷಣ ನೀತಿಅನ್ವಯ ಸಿದ್ಧಪಡಿಸಿದ ಪ್ರಥಮ ಸೆಮಿಸ್ಟರ್ ಪದವಿಯ ಇಂಗ್ಲಿಷ್ ಭಾಷಾ ಪಠ್ಯ ಪುಸ್ತಕಗಳನ್ನು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಶುಕ್ರವಾರ ಬಿಡುಗಡೆಗೊಳಿಸಿದರು.
ಪಠ್ಯ ಪುಸ್ತಕಗಳ ಪ್ರಧಾನ ಸಂಪಾದಕ ಪ್ರೊ.ಎನ್. ಎಸ್. ಗುಂಡೂರ್ ಹಾಗೂ ಸಂಪಾದಕ ಮಂಡಳಿಯ ಸದಸ್ಯರಾದ ಪ್ರೊ.ಎಚ್.ಕೆ.ಶಿವಲಿಂಗಸ್ವಾಮಿ, ಡಾ.ಎಸ್. ಎನ್. ಕಿರಣ್, ಡಾ.ಮೊನ್ಬಿಂದರ್ ಕೌರ್, ಡಾ. ಸಿ. ಎಂ. ರವಿ, ಡಾ. ಭರತ್ ಶಿಲ್ಪಿ, ಡಾ. ಬಿ. ಎನ್. ವೇಣುಗೋಪಾಲ, ದಾಕ್ಷಾಯಿಣಿ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296