nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026
    Facebook Twitter Instagram
    ಟ್ರೆಂಡಿಂಗ್
    • ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
    • ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ
    • ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ
    • ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    ಕೊರಟಗೆರೆ February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    By adminFebruary 6, 2026No Comments2 Mins Read
    pn krishna morthy

    ಕೊರಟಗೆರೆ: ರಾಜಕೀಯದ ಸುದೀರ್ಘ ಇತಿಹಾಸದಲ್ಲಿ ಈ ಹಿಂದೆ ಕೋಳಾಲ ಹೋಬಳಿ ಜಿ.ಪಂ. ಸದಸ್ಯನಾಗಿದ್ದ ವೇಳೆಯಿಂದಲೂ ಕೊರಟಗೆರೆ ಕ್ಷೇತ್ರದ ಜನತೆಯ ಪರವಾಗಿ ಕೆಲಸ ಮಾಡಿದ್ದೇನೆ ಎಂದು ಮಾಜಿ ಜಿ.ಪಂ.ಸದಸ್ಯ ಪಿ.ಎನ್. ಕೃಷ್ಣಮೂರ್ತಿ ತಿಳಿಸಿದರು.

    ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಮಾವತ್ತೂರು ಗ್ರಾ.ಪಂ. ವ್ಯಾಪ್ತಿಯ ಲಿಂಗಾಪುರ ಗ್ರಾಮದಲ್ಲಿ ಶ್ರೀಮಾರಮ್ಮ ದೇವಾಲಯ ಸಮಿತಿಯಿಂದ ಆಯೋಜಿಸದ್ದ ಮಾರಮ್ಮ ದೇವಿ ಉತ್ಸವ ಮೂರ್ತಿ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಬುಧವಾರ ಸಂಜೆ ಪಾಲ್ಗೊಂಡು ದೇವಿಗೆ ಪೂಜೆ ಸಲ್ಲಿಸಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.


    Provided by
    Provided by

    ನಮ್ಮ ಹಿರಿಯರ ಕಾಲದಿಂದಲೂ ಕ್ಷೇತ್ರದ ಜನತೆ ಪ್ರೀತಿ, ವಿಶ್ವಾಸ ತೋರಿ ಕೈ ಹಿಡಿದು ನಡೆಸಿದ್ದಾರೆ. 2028ಕ್ಕೆ ಕೊರಟಗೆರೆ ಕ್ಷೇತ್ರ ಸಾಮಾನ್ಯ ಮೀಸಲು ಕ್ಷೇತ್ರವಾದರೆ ಇಲ್ಲಿಂದಲೇ ಸ್ಪರ್ಧಿಸಲ್ಲಿದ್ದೇನೆ, ಸೋತರೂ ಗೆದ್ದರು ಎಂದಿಗೂ ನಿಮ್ಮವನೇ, ಇದೇ ಪ್ರೀತಿ ವಿಶ್ವಾಸ ಕೊನೆವರೆಗೂ ಕಾಪಾಡಿಕೊಂಡು ನಿಮ್ಮೆಲ್ಲರ ಸೇವೆಯನ್ನು ಮಾಡುತ್ತೇನೆ ಎಂದರು.

    ಕರವೇ ಅಧ್ಯಕ್ಷ ನರಸಿಂಹರಾಜು ಮತ್ತು ಸ್ನೇಹಿತರು ಗ್ರಾಮದೇವತೆ ಉತ್ಸವ ಮೂರ್ತಿಯ ಪ್ರತಿಷ್ಠಾಪನೆಗೆ ವಿಶೇಷ ಆಸಕ್ತಿ ತೋರಿ ಶ್ರಮವಹಿಸಿ ಕೆಲಸ ಮಾಡಿರುವುದು ಹೆಮ್ಮೆಯ ಸಂಗತಿ. ಇಂತಹ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದರೆ ಮಾತ್ರ ನಮ್ಮ ಸಂಸ್ಕೃತಿಗೆ ನಾವು ನೀಡುವ ಗೌರವ ಎಂದು ಹೇಳಿದರು.

    ಕರವೇ (ಪ್ರವೀಣ್‌ಶೆಟ್ಟಿ ಬಣ) ಅಧ್ಯಕ್ಷ ನರಸಿಂಹರಾಜು ಮಾತನಾಡಿ, ತಾ.ಪಂ. ಮಾಜಿ ಅಧ್ಯಕ್ಷ ದಿವಂಗತ ರಂಗಮುತ್ತಯ್ಯನವರ ಕಾಲದಲ್ಲಿ ಲಿಂಗಾಪುರ ಮೂಲಭೂತ ವ್ಯವಸ್ಥೆ ಕಲ್ಪಿಸಿ ಗ್ರಾಮ ಅಭಿವೃದ್ಧಿ ಕಂಡಿತ್ತು, ನಂತರ ಜಿ.ಪಂ. ಸದಸ್ಯರಾಗಿದ್ದ ಸಂದರ್ಭದಲ್ಲಿ ಪಿ.ಎನ್.ಕೃಷ್ಣಮೂರ್ತಿ ಅವರು ಹೊಳವನಹಳ್ಳಿ ಮತ್ತು ಕೋಳಾಲ ಹೋಬಳಿ ತಾಲೂಕಿನ ಹಲವು ಗ್ರಾಮಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದಾರೆ. 2028ಕ್ಕೆ ಕೊರಟಗೆರೆ ಕ್ಷೇತ್ರದ ಶಾಸಕರಾಗಲಿ ಎಂಬುದು ನಮ್ಮೆಲ್ಲರಾ ಭಯಕೆ ಎಂದು ಹೇಳಿದರು.

    ಈ ಕಾರ್ಯಕ್ರಮದಲ್ಲಿ ಚಂದ್ರಕಲಾ ಕೃಷ್ಣಮೂರ್ತಿ, ಮಾವತ್ತೂರು ಗ್ರಾ.ಪಂ ಉಪಾಧ್ಯಕ್ಷ ಮಹಾಲಿಂಗಯ್ಯ, ಸದಸ್ಯೆ ರಂಗಮ್ಮ, ಮಾಜಿ ಅಧ್ಯಕ್ಷ ನರಸಿಂಹಮೂರ್ತಿ(ಮೈಸೂರಪ್ಪ), ದಾಸಪ್ಪ, ಸತೀಶ್, ಕೆಇಬಿ ಕಂಟ್ರಾಕ್ಟರ್ ಮಹೇಶ್, ಕರವೇ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಉಪಾಧ್ಯಕ್ಷ ಶ್ರೀನಿವಾಸ್, ನಟರಾಜ್, ಸಂಘಟನಾ ಕಾರ್ಯದರ್ಶಿ ಪುಟ್ಟರಾಜ್, ರಮೇಶ್, ಗಿರೀಶ್, ರಂಗನಾಥ್ ರಂಗಮುತ್ತಯ್ಯ, ಎಲ್.ಕೆ ನಾಗರಾಜು, ಸದಾಶಿವಯ್ಯ.ಎಂ, ನಂದೀಶ್, ಗಿರಿಯಪ್ಪ, ಗೋವಿಂದಪ್ಪ, ರಾಜಣ್ಣ ಸಣ್ಣಪ್ಪ, ಓಬಳಯ್ಯ, ಶಾಂತಮೂರ್ತಿ, ಸಂಜೀವರಾಯಪ್ಪ, ನರಸಮ್ಮ ಮೇಡಂ, ನಾಗರಾಜು ಸೇರಿದಂತೆ ಊರಿನ ಗ್ರಾಮಸ್ಥರು ಹಾಜರಿದ್ದರು.

     ಊರಿನ ಗ್ರಾಮಸ್ಥರಿಂದ ಅಭಿನಂದನೆ:

    ಲಿಂಗಾಪುರ ಗ್ರಾಮಕ್ಕೆ ಗ್ರಾಮ ದೇವತೆ ಉತ್ಸವ ಮೂರ್ತಿ ದಾನವಾಗಿ ನೀಡಿ ಪ್ರತಿಷ್ಠಾಪನೆಗೆ ಕಾರಣರಾದ ಮಾಜಿ ಜಿ.ಪಂ ಸದಸ್ಯ ಕೃಷ್ಣಮೂರ್ತಿ ಮತ್ತು ಪತ್ನಿ ಚಂದ್ರಕಲಾ ಕೃಷ್ಣಮೂರ್ತಿಗೆ ಊರಿನ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ 2028ಕ್ಕೆ ಕೊರಟಗೆರೆ ಕ್ಷೇತ್ರದ ಶಾಸಕರಾಗಲಿ ಎಂದು ಆಶೀರ್ವಾದಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ

    April 6, 2026

    ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

    March 31, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ಮಂಗಳೂರು: ಜೀವನದಲ್ಲಿ ಎದುರಾದ ಅತಿದೊಡ್ಡ ದುರಂತವನ್ನೇ ಮೆಟ್ಟಿ ನಿಂತು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ…

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.