nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಕಚೇರಿಗಳಲ್ಲಿ ಧಾರ್ಮಿಕ ಆಚರಣೆ ಸರ್ಕಾರದ ಬ್ಲೂ ಬುಕ್ ನಲ್ಲಿರುವಂತೆ ಜಾರಿ: ಗೃಹ ಸಚಿವ ಪರಮೇಶ್ವರ್
    ತುಮಕೂರು June 9, 2023

    ಸರ್ಕಾರಿ ಕಚೇರಿಗಳಲ್ಲಿ ಧಾರ್ಮಿಕ ಆಚರಣೆ ಸರ್ಕಾರದ ಬ್ಲೂ ಬುಕ್ ನಲ್ಲಿರುವಂತೆ ಜಾರಿ: ಗೃಹ ಸಚಿವ ಪರಮೇಶ್ವರ್

    By adminJune 9, 2023No Comments2 Mins Read
    dr g parameshwar

    ತುಮಕೂರು: ಸರ್ಕಾರಿ ಕಚೇರಿಗಳಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಆಚರಣೆ ವಿಚಾರದಲ್ಲಿ ಸರ್ಕಾರದಲ್ಲಿ ಬ್ಲೂಬುಕ್ ಇದೆ, ಅದರಲ್ಲಿ ಏನಿರುತ್ತೊ ಅದೇ ಆಗಬೇಕು. ಗೃಹ ಇಲಾಖೆಯಲ್ಲಿ ನಾನೊಂದು ಕಾನೂನು ಮಾಡಲು ಬರಲ್ಲ. ಇನ್ನೊಬ್ಬರು ಇನ್ನೊಂದು ಮಾಡಲು ಬರಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು,  ಅದನ್ನು ಮುಂದಿನ‌ ದಿನಗಳಲ್ಲಿ ನೋಡೋಣ. ಯಾವುದನ್ನು ಮಾಡಬಾರದು. ಯಾವುದನ್ನು ಮಾಡಬೇಕು,  ಎಂಬ ಬಗ್ಗೆ ಸರ್ಕಾರದ ನಿಯಮಗಳಿವೆ ಎಂದರು.


    Provided by
    Provided by

    ಪೊಲೀಸ್ ಇಲಾಖೆಯಲ್ಲಿ ಮಾನ್ಯೂಯಲ್ ಇದೆ. ಅದನ್ನು ಬಿಟ್ಟು ಬೇರೆ ಮಾಡಲು ಬರೊದಿಲ್ಲ. ಹಿರಿಯ ಅಧಿಕಾರಿಗಳು ಮಾನ್ಯೂಯಲ್ ಅನುಷ್ಟಾನ ಮಾಡುತ್ತಾರೆ. ನಾವು ವೈಯಕ್ತಿಯವಾಗಿ ಸಚಿವರಾಗಿದ್ದೇನೆ ಅಂತ ಪ್ರತ್ಯೇಕ ಕಾನೂನು ಮಾಡಲು ಬರಲ್ಲ. ಕುಂಕುಮ, ವಿಭೂತಿ, ಇಟ್ಟು ಕೊಳ್ಳಬಾರದು ಅಂತ ಹೇಳಿದ್ದೇನೆ ಅಂತ ವೈರಲ್ ಮಾಡಿದ್ದಾರೆ.  ಅದನ್ನು ನಾನು ಹೇಳಿಯೇ ಇಲ್ಲ. ಯಾರು ವೈರಲ್ ಮಾಡಿದ್ದಾರೋ ಅವರನ್ನು ಹುಡುಕುತ್ತಿದ್ದೇವೆ. ಇಂತಹವನ್ನೆಲ್ಲಾ ಸುಮ್ಮನೆ ಬಿಡೊಕ್ಕೆ ಆಗಲ್ಲ. ನನಗೆ ಪ್ರಜ್ಞೆಯಿದೆ, ನಾನು ಮೂರು ಬಾರಿ ಗೃಹ ಸಚಿವರಾಗಿ ಅಧಿಕಾರವಹಿಸಿಕೊಂಡಿದ್ದೇನೆ ಎಂದರು.

    ನಾನು ಗೃಹ ಸಚಿವನಾಗಿದ್ದಾಗ ಒಂದು ಕಾನೂನು ಮಾಡಲು ಹೋಗುವುದು, ಇನ್ನೊಬ್ಬರು ಇನ್ನೊಂದು ಕಾನೂನು ಮಾಡಲು ಅವಕಾಶವಿಲ್ಲ ಎಂದರು.

    ಸುಳ್ಳು ಸುದ್ದಿಗಳನ್ನು ಮಾಡಬಾರದು, ರಾಜ್ಯದಲ್ಲಿ ಶಾಂತಿ ಹಾಳಾಗುತ್ತದೆ, ಪ್ರಚೋದನೆಯಾಗುತ್ತದೆ. ರಾಜ್ಯದಲ್ಲಿ‌ ಕೋಮು ಪ್ರೇರಿತ ಗಲಾಟೆಗಳು ಆಗಬಾರದು ಎಂಬುದು ನಮ್ಮ ನಿರೀಕ್ಷೆ- ಅಪೇಕ್ಷೆ . ನಮ್ಮ ಪ್ರಣಾಳಿಕೆ ಶೀರ್ಷಿಕೆ ಯಲ್ಲೇ ಸರ್ವ ಜನಾಂಗದ ಶಾಂತಿಯ ತೋಟ ಮಾಡ್ತಿವಿ ಅಂತಾ ಹೇಳಿದ್ದೇವೆ. ಎಲ್ಲರೂ ಶಾಂತಿಯಿಂದ ಬಾಳೋಣ ಅನ್ನೊದು ನಮ್ಮ‌ ಅಪೇಕ್ಷ ಎಂದು ತಿಳಿಸಿದರು.

    ಕಾಂಗ್ರೆಸ್ ಸರ್ಕಾರದಲ್ಲಿ ವರ್ಗವಣೆ ದಂಧೆ ಶುರುವಾಗಿದೆ,‌ನಾವು ಪೇ ಸಿ.ಎಂ‌ ಪೋಸ್ಟರ್ ಅಂಟಿಸುತ್ತೆವೆ : ಕುಮಾರ ಸ್ವಾಮಿ ಹೇಳಿಕೆ ವಿಚಾರ ಅವರಿಗೇನಾದರೂ ಅಂತಹದ್ದು ಮಾಹಿತಿ ಇದ್ರೆ ಅಂಟಿಸಲಿ. ಪಾಪ.. ಅವರಿಗೆ ಯಾಕೆ  ಬ್ಯಾಡಾ ಅನ್ನಲಿ ಎಂದರು.

    ಈಗಾಗಲೇ ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗಿದೆ, ಶೀಘ್ರದಲ್ಲಿ ರಾಜ್ಯದಲ್ಲಿ‌ಮಳೆಯಾಗುವ ಸಾಧ್ಯತೆ ಇದೆ ಎಂದರು. ಮೂರನೇ ಬಾರಿ‌ ತುಮಕೂರು ಜಿಲ್ಲಾ‌ ಉಸ್ತುವಾರಿ ವಹಿಸಿಕೊಂಡಿದ್ದೇ‌ನೆ. ಸಿ.ಎಂ ಎಲ್ಲಾ‌ ಸಚಿವರಿಗೂ ಉಸ್ತುವಾರಿಯನ್ನು ಕೊಟ್ಟಿದ್ದಾರೆ. ಜಿಲ್ಲೆಯ ಅಭಿವೃದ್ಧಿ, ಶಾಂತಿ ಕಾಪಾಡುವ ಜವಾಬ್ದಾರಿ ಉಸ್ತುವಾರಿಗಳಿರುತ್ತೆ. ಪ್ರತಿ ಜಿಲ್ಲೆಯಲ್ಲೂ ಒಂದೊಂದು‌ ಸಮಸ್ಯೆ‌ ಇರುತ್ತೆ ಎಂದರು.

    ಮಳೆ, ಪ್ರವಾಹದಿಂದ ಬೆಳೆ‌ ಹಾನಿಯಾಗುತ್ತದೆ. ಕೆಲ ಜಿಲ್ಲೆಗಳಲ್ಲಿ ಮಳೆಯಾಗದೆ ನೀರಿನ‌ ಸಮಸ್ಯೆ ಇರುತ್ತದೆ. ಜಿಲ್ಲೆಯ ಸಮಸ್ಯೆಗಳಿಗೆ ತಕ್ಕಂತೆ ಸಚಿವರುಗಳು ಕ್ರಮ‌ಕೈಗೊಳ್ಳ‌ಬೇಕು ಎಂದರು.

    ನಮ್ಮ‌ಜಿಲ್ಲೆಯ ಮಧುಗಿರಿ ಪಾವಗಡ ಕೊರಟಗೆರೆ, ಶಿರಾದಲ್ಲಿ‌ ಮಳೆ ಕಡಿಮೆ, ಅಲ್ಲಿ ಬರ ಹೆಚ್ಚು ಕುಣಿಗಲ್, ಗುಬ್ಬಿ, ತಿಪಟೂರಿನಲ್ಲಿ ಒಳ್ಳೆ ಮಳೆಯಾಗುತ್ತದೆ. ಹೇಮಾವತಿ‌ ನೀರು ಬರುತ್ತದೆ. ಅಲ್ಲಿನ ಸಮಸ್ಯೆಗಳೇ ಬೇರೆ ಎಂದರು.

    ರೈತರಿಗೆ ಬೇಕಾದ ಗೊಬ್ಬರ, ಬಿತ್ತನೆ ಬೀಜವನ್ನು ಸಮರ್ಪಕವಾಗಿ ಸರಬರಾಜು ಮಾಡಬೇಕೆಂದು, ಇದಕ್ಕೆ ಸಿ.ಎಂ ಕ್ರಮ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಕೊಬ್ಬರಿ ಬೆಲೆ ಇಳಿಕೆಯಿಂದ ರೈತರಿಗೆ ಸಮಸ್ಯೆಯಾಗಿದೆ ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಕುಣಿಗಲ್: ನನ್ನ ಗಂಡ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ, ತಲೆ ಬುರುಡೆಗೆ ಗಾಯವಾಗಿ ವೈದ್ಯರು ನಾಲ್ಕು ಹೊಲಿಗೆ ಹಾಕಿದ್ದಾರೆ,…

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.