nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ

    March 6, 2026

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026
    Facebook Twitter Instagram
    ಟ್ರೆಂಡಿಂಗ್
    • ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಮಾಜಿಕ ಮಾಧ್ಯಮ ಖಾತೆಗಳಿಂದ ‘ಮೋದಿ ಕಾ ಪರಿವಾರ್’ ತೆಗೆದು ಹಾಕಿ: ಪ್ರಧಾನಿ ಮೋದಿ ಮನವಿ
    ರಾಷ್ಟ್ರೀಯ ಸುದ್ದಿ June 12, 2024

    ಸಾಮಾಜಿಕ ಮಾಧ್ಯಮ ಖಾತೆಗಳಿಂದ ‘ಮೋದಿ ಕಾ ಪರಿವಾರ್’ ತೆಗೆದು ಹಾಕಿ: ಪ್ರಧಾನಿ ಮೋದಿ ಮನವಿ

    By adminJune 12, 2024No Comments1 Min Read
    modhi

    ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತಮ್ಮ ಹಿಂಬಾಲಕರು ವ್ಯಾಪಕವಾಗಿ ಹಾಕಿಕೊಂಡಿದ್ದ ‘ಮೋದಿ ಕಾ ಪರಿವಾರ್’ ಅನ್ನು ತೆಗೆದುಹಾಕುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

    ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಿ ಮೋದಿ, “ಚುನಾವಣಾ ಪ್ರಚಾರದ ವೇಳೆ ಭಾರತದಾದ್ಯಂತ ಜನರು ನನ್ನ ಮೇಲಿನ ಪ್ರೀತಿಯ ಸಂಕೇತವಾಗಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ‘ಮೋದಿ ಕಾ ಪರಿವಾರ್’ ಅನ್ನು ಅಳವಡಿಸಿಕೊಂಡಿದ್ದಾರೆ. ನಾನು ಅದರಿಂದ ಸಾಕಷ್ಟು ಬಲ ಪಡೆದುಕೊಂಡಿದ್ದೇನೆ. ಭಾರತದ ಜನರು ಸತತ ಮೂರನೇ ಬಾರಿಗೆ ಎನ್ಡಿಎಗೆ ಬಹುಮತವನ್ನು ನೀಡಿದ್ದಾರೆ. ಇದು ಒಂದು ರೀತಿಯ ದಾಖಲೆಯಾಗಿದ್ದು ನಮ್ಮ ರಾಷ್ಟ್ರದ ಸುಧಾರಣೆಗಾಗಿ ಕೆಲಸ ಮಾಡಲು ನಮಗೆ ಜನಾದೇಶ ನೀಡಿದ್ದಾರೆ”, ಎಂದು ಪೋಸ್ಟ್‌ ಮಾಡಿದ್ದಾರೆ.


    Provided by
    Provided by

    “ನಾವೆಲ್ಲರೂ ಒಂದೇ ಕುಟುಂಬ ಎಂಬ ಸಂದೇಶವನ್ನು ಪರಿಣಾಮಕಾರಿಯಾಗಿ ರವಾನಿಸಿದ ಭಾರತದ ಜನರಿಗೆ ನಾನು ಮತ್ತೊಮ್ಮೆ ಧನ್ಯವಾದ ಹೇಳುತ್ತೇನೆ. ಇದೀಗ ನಿಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಿಂದ ‘ಮೋದಿ ಕಾ ಪರಿವಾರ್’ ಅನ್ನು ತೆಗೆದುಹಾಕುವಂತೆ ವಿನಂತಿಸುತ್ತೇನೆ. ನೀವು ಇದನ್ನು ಬದಲಾಯಿಸಬಹುದು. ಆದರೆ ಭಾರತದ ಪ್ರಗತಿಗಾಗಿ ಶ್ರಮಿಸುತ್ತಿರುವ ಒಂದು ಪರಿವಾರವಾಗಿ ನಮ್ಮ ಬಂಧ ಯಾವಾಗಲೂ ಬಲವಾಗಿ ಮುಂದುವರೆಯಲಿದೆ” ಎಂದು ಪ್ರಧಾನಿ ಮೋದಿ ಪೋಸ್ಟ್‌ ನಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ

    March 6, 2026

    ಕೊರಟಗೆರೆ : ಕೆರೆಗಳಲ್ಲಿ ರೈತರ ಜಮೀನಿಗೆ ಮಣ್ಣು ತುಂಬಲು ಅವಕಾಶ ಮಾಡಿ ಕೊಡಬೇಕು, ಜಮೀನುಗಳ ಮಣ್ಣು ಮಳೆ ಬಂದ ವೇಳೆ…

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.