ಶಿವಮೊಗ್ಗ: ಖ್ಯಾತ ಹಿರಿಯ ಸಾಹಿತಿ ಡಾ. ನಾ ಡಿಸೋಜ ಅವರು ಇಂದು ಸಂಜೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾ.ಡಿಸೋಜ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಅವರ ಕುಟುಂಬಸ್ಥರು ದೃಢಪಡಿಸಿದ್ದಾರೆ.
ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ನಾ.ಡಿಸೋಜ ಅವರ ಪುತ್ರ ನವೀನ್ ನಾ.ಡಿಸೋಜ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx