ತುಮಕೂರು: ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಗೆ ತುಮಕೂರು ನಗರ/ಗ್ರಾಮಾಂತರ ವ್ಯಾಪ್ತಿಗೆ ಒಳಪಡುವ ಸುಮಾರು 50 ಮಕ್ಕಳ ವಾಸಕ್ಕೆ ಯೋಗ್ಯವಾದ ಮತ್ತು ಇಲಾಖೆ/ಸರ್ಕಾರದ ಷರತ್ತು, ಮಾನದಂಡಗಳಿಗೆ ಅನುಗುಣವಾಗಿ ಸರ್ಕಾರಿ/ ಖಾಸಗಿ ಕಟ್ಟಡ ಬಾಡಿಗೆಗೆ ಬೇಕಾಗಿದ್ದು, ಆಸಕ್ತ ಮಾಲೀಕರು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 9880798416/ 9740093634ನ್ನು ಸಂಪರ್ಕಿಸಬೇಕೆಂದು ಸರ್ಕಾರಿ ಬಾಲಕರ ಬಾಲಮಂದಿರದ ಅಧೀಕ್ಷಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q