nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    • ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ
    • ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೇಣುಕಾಚಾರ್ಯ ಸೇರಿದಂತೆ 11 ಮಂದಿಯ ವಿರುದ್ಧ ಎಫ್ ಐ ಆರ್
    ಜಿಲ್ಲಾ ಸುದ್ದಿ April 3, 2022

    ರೇಣುಕಾಚಾರ್ಯ ಸೇರಿದಂತೆ 11 ಮಂದಿಯ ವಿರುದ್ಧ ಎಫ್ ಐ ಆರ್

    By adminApril 3, 2022No Comments1 Min Read
    renukacharya

    ದಾವಣಗೆರೆ: ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ  ಶಾಸಕ ರೇಣುಕಾಚಾರ್ಯ ಹಾಗೂ ಅವರ ಸಹೋದರ ಸೇರಿದಂತೆ   11 ಮಂದಿಯ ವಿರುದ್ಧ ಕೆಟಿಜೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

     ಎಂ.ಪಿ ರೇಣುಕಾಚಾರ್ಯ ಅವರ ಸಹೋದರ ದ್ವಾರಕೇಶ್ವರಯ್ಯ ಸೇರಿದಂತೆ 11 ಮಂದಿಯ ವಿರುದ್ಧ ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪದಡಿ, ದಲಿತ ಮುಖಂಡ ಹೆಗ್ಗೆರೆ ರಂಗಪ್ಪ ದಾವಣಗೆರೆಯ ಕೆಟಿಜೆ ನಗರ ಠಾಣೆಯ ಪೊಲೀಸರಿಗೆ ದೂರು ನೀಡಿದ್ದರು.


    Provided by
    Provided by

    ದೂರಿನನ್ವಯ ಐಪಿಸಿ ಸೆಕ್ಷನ್ 143, 147, 504, 506 ಮತ್ತು 149 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಂ.ಪಿ ರೇಣುಕಾಚಾರ್ಯ ಅವರ ಸಹೋದರ ದ್ವಾರಕೇಶ್ವರಯ್ಯ ಅವರು, ಬೇಡ ಜಂಗಮ ಎಂದು ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026

    ಮಧುಗಿರಿ: ತಾಲ್ಲೂಕಿನ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎ.ಎನ್. ಕಾಂತಮ್ಮ (43) ಅವರು ಗುರುವಾರ ಬೆಳಗಿನ…

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.