ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯಕ್ಕೆ ಮಾಜಿ ಸಚಿವ ರೇಣುಕಾಚಾರ್ಯ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ತಮ್ಮ ಬೆಂಬಲಿಗರ ಜೊತೆ ಆಗಮಿಸಿದ ಅವರು, ಹಾಸನಕ್ಕೆ ತೆರಳೋ ಮಾರ್ಗ ಮಧ್ಯೆ ಯಡಿಯೂರಿಗೆ ಭೇಟಿ ನೀಡಿದ್ದರು.
ರೇಣುಕಾಚಾರ್ಯಗೆ ಜಿಲ್ಲೆಯ ಬಿಜೆಪಿ ಮುಖಂಡರು,ಬೆಂಬಲಿಗರು ಸಾಥ್ ನೀಡಿದರು. ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯ ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆ ದೇವರು ಆಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx