nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ

    September 22, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Facebook Twitter Instagram
    ಟ್ರೆಂಡಿಂಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    • ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ
    • ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು
    • ನಾಲೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಕಣ್ಮರೆ: ಪತಿ ಹಾಗೂ ಕುಟುಂಬದ ವಿರುದ್ಧ ಕೊಲೆ ಆರೋಪ
    • ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್
    • ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ
    • ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!
    • ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೇಣುಕರಾಜ್ ಜಿ.ಹೆಚ್.ರವರಿಗೆ ಹೆಚ್.ನರಸಿಂಹಯ್ಯ ಪ್ರಶಸ್ತಿ ಪ್ರದಾನ
    ರಾಜ್ಯ ಸುದ್ದಿ January 5, 2025

    ರೇಣುಕರಾಜ್ ಜಿ.ಹೆಚ್.ರವರಿಗೆ ಹೆಚ್.ನರಸಿಂಹಯ್ಯ ಪ್ರಶಸ್ತಿ ಪ್ರದಾನ

    By adminJanuary 5, 2025No Comments1 Min Read

    ಬೆಂಗಳೂರು: ವಿ.ಜೆ.ಇಂಟರ್ ನ್ಯಾಷನಲ್ ಶಾಲಾ ಮೈದಾನ ಬಾಗಲೂರು ಯಲಹಂಕ ತಾಲ್ಲೂಕು, ಬೆಂಗಳೂರು ಇಲ್ಲಿ ರೇಣುಕರಾಜ್.ಜಿ.ಹೆಚ್.ರವರಿಗೆ 2024 ನೇ ಸಾಲಿನ  ರಾಜ್ಯ ಮಟ್ಟದ ಹೆಚ್.ನರಸಿಂಹಯ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು(ರಿ), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ ಮತ್ತು ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ(ರಿ) ಬೆಂಗಳೂರುರವರ ಸಹಕಾರದ ವತಿಯಿಂದ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಹಾಗೂ ವೈಚಾರಿಕ ದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ 4 ನೇ ವೈಜ್ಞಾನಿಕ ಸಮ್ಮೇಳನದಲ್ಲಿ ವಿಜ್ಞಾನ — ಸಾಹಿತ್ಯ — ಸಂಸ್ಕೃತಿ ಸಮಾಗಮ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಕೊಡಲಾಗುವಂತೆ,  2024 ನೇ  ಸಾಲಿನ  ರಾಜ್ಯ ಮಟ್ಟದ ಹೆಚ್. ನರಸಿಂಹಯ್ಯ.ಪ್ರಶಸ್ತಿಯನ್ನು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಪಾವಗಡ ತಾಲ್ಲೂಕಿನ ಅರಸೀಕೆರೆ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾದ ರೇಣುಕರಾಜ್ ಜಿ.ಹೆಚ್. ರವರಿಗೆ ಶೈಕ್ಷಣಿಕ ಕ್ಷೇತ್ರ ವಿಭಾಗದಿಂದ ಪ್ರದಾನ ಮಾಡಲಾಯಿತು.

    ಕಾರ್ಯಕ್ರಮದಲ್ಲಿ  ಡಾ.ಎ.ಎಸ್.ಕಿರಣ್ ಕುಮಾರ್ ISROದ ಮಾಜಿ ಅಧ್ಯಕ್ಷರು, ಡಾ.ಸಿ ಸೋಮಶೇಖರ್ IAS ಮಾಜಿ ಅಧ್ಯಕ್ಷರು ಗಡಿನಾಡ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಉಮಾಶ್ರೀ ವಿಧಾನ ಪರಿಷತ್ ಸದಸ್ಯರು, ಹಿರಿಯ ರಂಗಕರ್ಮಿ ಮತ್ತು ಚಲನಚಿತ್ರ ನಟಿ ಮತ್ತು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು(ರಿ) ನ ಸಂಸ್ಥಾಪಕ ಅಧ್ಯಕ್ಷರಾದ ಹುಲಿಕಲ್ ನಟರಾಜ್ ರವರು ಭಾಗವಹಿದ್ದರು.

    ಪ್ರಶಸ್ತಿಯನ್ನು ಸ್ವಿಕರಿಸಿದ್ದಕ್ಕಾಗಿ ಶಾಲೆಯ ಮುಖ್ಯಶಿಕ್ಷಕರು ಮತ್ತು  ಶಿಕ್ಷಕರು ,ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಹಳೆಯ ವಿದ್ಯಾರ್ಥಿಗಳು, ಊರಿನ ಗ್ರಾಮಸ್ಥರು, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    Comments are closed.

    Our Picks

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ಗುಬ್ಬಿ: ತೋಟದಲ್ಲಿ ಅಮಲು ಭರಿಸುವ ಗಾಂಜಾ ಗಿಡಗಳನ್ನು ಗೊಬ್ಬರ ಹಾಕಿ ಸೊಗಸಾಗಿ ಬೆಳೆಸಿದ್ದ ಖಚಿತ ಮಾಹಿತಿ ಮೇರೆಗೆ ಚೇಳೂರು ಪೊಲೀಸರು…

    ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ

    September 22, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನಾಲೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಕಣ್ಮರೆ: ಪತಿ ಹಾಗೂ ಕುಟುಂಬದ ವಿರುದ್ಧ ಕೊಲೆ ಆರೋಪ

    September 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.