ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಇಂದು ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ನಾಲ್ವರ ಭವಿಷ್ಯ ನಿರ್ಧಾರವಾಗಲಿದೆ.
ಪವಿತ್ರಾ ಗೌಡ , ಅನುಕುಮಾರ್. ನಾಗರಾಜ್, ಲಕ್ಷ್ಮಣ್, ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿದ್ದಾರೆ, ಈ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.
ಈಗಾಲೇ ಒಂದು ಬಾರಿ ಪವಿತ್ರಾ ಗೌಡ ಅವರಿಗೆ ಜಾಮೀನು ನಿರಾಕರಿಸಲಾಗಿದೆ. ಎರಡನೇ ಪ್ರಯತ್ನದಲ್ಲಿ ಜಾಮೀನು ಸಿಗುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.
ಈ ಪ್ರಕರಣದ ಎ2 ಆರೋಪಿ ನಟ ದರ್ಶನ್ ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಆಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q