nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026
    Facebook Twitter Instagram
    ಟ್ರೆಂಡಿಂಗ್
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    ರಾಜ್ಯ ಸುದ್ದಿ August 10, 2026

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    By Ganesh TumkuruAugust 10, 2026No Comments1 Min Read
    darshan 2

    ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು ಸಂಕಷ್ಟ ಎದುರಾಗಿದೆ. ಪ್ರಕರಣದ 14ನೇ ಆರೋಪಿ (ಎ-14) ಪ್ರದೋಷ್‌ ಸಲ್ಲಿಸಿದ್ದ ‘ಮಾಫಿ ಸಾಕ್ಷಿ’ (Approver) ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್‌ (CCH-59) ನ್ಯಾಯಾಲಯ ಸೋಮವಾರ (ಆಗಸ್ಟ್ 10) ಪುರಸ್ಕರಿಸಿದೆ.

    ಪ್ರಕರಣದಲ್ಲಿ ದರ್ಶನ್ ಆಪ್ತರೇ ಅವರ ವಿರುದ್ಧ ಸಾಕ್ಷಿ ಹೇಳಲು ಮುಂದಾಗಿರುವುದು ಇಡೀ ಪ್ರಕರಣಕ್ಕೆ ದೊಡ್ಡ ತಿರುವು ನೀಡಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಮತ್ತು ಪವಿತ್ರಾ ಗೌಡಗೆ ತೀವ್ರ ಆತಂಕ ಶುರುವಾಗಿದೆ.

    11 ಪುಟಗಳ ಅರ್ಜಿಯಲ್ಲಿ ಏನಿದೆ?

    ಪ್ರದೋಷ್ ನ್ಯಾಯಾಲಯಕ್ಕೆ ಸಲ್ಲಿಸಿರುವ 11 ಪುಟಗಳ ಕ್ಷಮಾದಾನ ಅರ್ಜಿಯಲ್ಲಿ, ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಜಯನಗರದ ಮೈದಾನದಲ್ಲಿ ನಟ ದರ್ಶನ್‌ ಪರಿಚಯವಾದ ದಿನದಿಂದ ಹಿಡಿದು, ಕೊಲೆ ಘಟನೆ ಹಾಗೂ ಜೈಲು ಪಾಲಾಗುವವರೆಗಿನ ಪ್ರತಿಯೊಂದು ಘಟನಾವಳಿಯನ್ನು ಎಳೆಎಳೆಯಾಗಿ ನ್ಯಾಯಾಧೀಶರ ಮುಂದೆ ಬಿಚ್ಚಿಟ್ಟಿದ್ದಾರೆ ಎನ್ನಲಾಗಿದೆ.

    ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಈ ಹಿಂದೆ ಪ್ರಾಸಿಕ್ಯೂಷನ್‌ (ಸರ್ಕಾರಿ ಅಭಿಯೋಗ) ಸಮ್ಮತಿ ಸೂಚಿಸಿತ್ತು. ಆದರೆ ನಟ ದರ್ಶನ್‌ ಪರ ವಕೀಲರು ಇದನ್ನು ತೀವ್ರವಾಗಿ ವಿರೋಧಿಸಿ ಆಕ್ಷೇಪಣೆ ಸಲ್ಲಿಸಿದ್ದರು. ವಾದ–ಪ್ರತಿವಾದ ಆಲಿಸಿದ ನ್ಯಾಯಾಲಯ, ಇದೀಗ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಲು ಅನುಮತಿ ನೀಡಿ ಆದೇಶ ಹೊರಡಿಸಿದೆ.

    ಈ ಮಹತ್ವದ ಬೆಳವಣಿಗೆಯಿಂದಾಗಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಕುತೂಹಲಕಾರಿ ಘಟ್ಟ ತಲುಪುವ ಸಾಧ್ಯತೆಯಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    Leave A Reply Cancel Reply

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು…

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.